ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕನ್ನಡಿಗ ಆಯ್ಕೆ

ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕರ್ನಾಟಕದ ಬಿ.ವಿ. ಶ್ರೀನಿವಾಸ್

Last Updated : May 23, 2018, 11:35 AM IST
ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕನ್ನಡಿಗ ಆಯ್ಕೆ title=

ನವದೆಹಲಿ: ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕನ್ನಡಿಗ ಬಿ.ವಿ. ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮಂಗಳವಾರ AICC ಅಧ್ಯಕ್ಷರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನೂತನ ರಾಷ್ಟ್ರೀಯ ಅಧ್ಯಕ್ಷ ಕೇಶವ್ ಚಂದ್ ಹಾಗೂ AICC ಕಾರ್ಯದರ್ಶಿ ಕೃಷ್ಣ ಅವರು ಉಪಸ್ಥಿತರಿದ್ದರು.

Trending News