ಕಳಪೆ ಗುಣಮಟ್ಟದ ಔಷಧಿಯಿಂದಾಗಿ 18 ಫಾರ್ಮಾ ಕಂಪನಿಗಳ ಲೈಸೆನ್ಸ್ ರದ್ದು..!

ನಕಲಿ ಔಷಧ ಮತ್ತು ಕಳಪೆ-ಗುಣಮಟ್ಟದ ಔಷಧಗಳನ್ನು ತಯಾರಿಸುವ ಫಾರ್ಮಾ ಕಂಪನಿಗಳ ವಿರುದ್ಧದ ಶಿಸ್ತು ಕ್ರಮದ ಭಾಗವಾಗಿ ಈ ಆದೇಶಗಳು ಬಂದಿವೆ.

Written by - Zee Kannada News Desk | Last Updated : Mar 28, 2023, 06:31 PM IST
  • 26 ಫಾರ್ಮಾ ಕಂಪನಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
  • ನಕಲಿ ಔಷಧ ಮತ್ತು ಕಳಪೆ-ಗುಣಮಟ್ಟದ ಔಷಧಗಳನ್ನು ತಯಾರಿಸುವ ಫಾರ್ಮಾ ಕಂಪನಿಗಳ ವಿರುದ್ಧದ ಶಿಸ್ತು ಕ್ರಮದ ಭಾಗವಾಗಿ ಈ ಆದೇಶಗಳು ಬಂದಿವೆ.
  • ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ 76 ಔಷಧ ಕಂಪನಿಗಳ ಮೇಲೆ ತಪಾಸಣೆ ನಡೆಸಿದ್ದರು.
 ಕಳಪೆ ಗುಣಮಟ್ಟದ ಔಷಧಿಯಿಂದಾಗಿ 18 ಫಾರ್ಮಾ ಕಂಪನಿಗಳ ಲೈಸೆನ್ಸ್ ರದ್ದು..! title=

ನವದೆಹಲಿ: 18 ಫಾರ್ಮಾ ಕಂಪನಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಮತ್ತು ಉತ್ಪಾದನೆಯನ್ನು ನಿಲ್ಲಿಸುವಂತೆ ಕೇಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. 26 ಫಾರ್ಮಾ ಕಂಪನಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಕಲಿ ಔಷಧ ಮತ್ತು ಕಳಪೆ-ಗುಣಮಟ್ಟದ ಔಷಧಗಳನ್ನು ತಯಾರಿಸುವ ಫಾರ್ಮಾ ಕಂಪನಿಗಳ ವಿರುದ್ಧದ ಶಿಸ್ತು ಕ್ರಮದ ಭಾಗವಾಗಿ ಈ ಆದೇಶಗಳು ಬಂದಿವೆ.

ಇದನ್ನೂ ಓದಿ: Priyanka Chopra : ಪ್ರಿಯಾಂಕಾ ಬಾಲಿವುಡ್ ತೊರೆಯಲು ಕಾರಣ ಕರಣ್‌ ಜೋಹರ್‌!? ಹೊರಬಿತ್ತು ಅಸಲಿ ಸತ್ಯ

ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ 76 ಔಷಧ ಕಂಪನಿಗಳ ಮೇಲೆ ತಪಾಸಣೆ ನಡೆಸಿದ್ದರು. ಕೇಂದ್ರ ಮತ್ತು ರಾಜ್ಯ ತಂಡಗಳಿಂದ ದಿಢೀರ್ ತಪಾಸಣೆ ನಡೆಸಲಾಗಿದ್ದು, 20 ರಾಜ್ಯಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News