Lok Sabha Election 2024: ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಬಾಲಿವುಡ್ ನಟಿ ಕಂಗನಾಗೂ ಸಿಕ್ತು ಬಿಜೆಪಿ ಟಿಕೆಟ್..! ರಾಜ್ಯದಿಂದ ಮತ್ಯಾರಿಗೆ ಟಿಕೆಟ್?

ಮುಂಬರುವ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

Written by - Manjunath N | Last Updated : Mar 24, 2024, 09:36 PM IST
  • ಐದನೇ ಪಟ್ಟಿಯಲ್ಲಿ ಪಕ್ಷವು 111 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ
  • ಈ ಪಟ್ಟಿಯಲ್ಲಿ ನಟಿ ಕಂಗನಾ ರಣಾವತ್ ಹೆಸರೂ ಸೇರಿದೆ
  • ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಕಂಗನಾ ರನೌತ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದೆ
 Lok Sabha Election 2024: ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಬಾಲಿವುಡ್ ನಟಿ ಕಂಗನಾಗೂ ಸಿಕ್ತು ಬಿಜೆಪಿ ಟಿಕೆಟ್..! ರಾಜ್ಯದಿಂದ ಮತ್ಯಾರಿಗೆ ಟಿಕೆಟ್? title=

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

ಐದನೇ ಪಟ್ಟಿಯಲ್ಲಿ ಪಕ್ಷವು 111 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.ಈ ಪಟ್ಟಿಯಲ್ಲಿ ನಟಿ ಕಂಗನಾ ರಣಾವತ್ ಹೆಸರೂ ಸೇರಿದೆ.ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಕಂಗನಾ ರನೌತ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದೆ.ಈ ಪಟ್ಟಿಯಿಂದ ಅನೇಕ ಅನುಭವಿಗಳ ಹೆಸರನ್ನು ಸಹ ತೆಗೆದುಹಾಕಲಾಗಿದೆ.ಪಿಲಿಭಿತ್ ನಿಂದ ಈ ಬಾರಿ ವರುಣ್ ಗಾಂಧಿಗೆ ಪಕ್ಷ ಅವಕಾಶ ನೀಡಿಲ್ಲ.

ಇನ್ನೂ ರಾಜ್ಯದಿಂದ ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸಿದರೆ,ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ್,ಉತ್ತರ ಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ,ಚಿಕ್ಕಬಳ್ಳಾಪುರದಿಂದ ಕೆ.ಸುಧಾಕರ್ ಬಿಜೆಪಿ ಹುರಿಯಾಳಾಗಿ ಕಣಕ್ಕೆ ಇಳಿಯಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News