Covid-19 : ಈ 18 ಜಿಲ್ಲೆಗಳಲ್ಲಿ ಸೋಂಕಿತರಿಗೆ 'Home Isolation' ರದ್ದು ಪಡೆಸಿದ ಸರ್ಕಾರ!

ಪಾಸಿಟಿವ್ ಬಂದಿದ್ದೇ ಆದ್ರೆ, ಅವರು ಕೋವಿಡ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯತಕ್ಕದ್ದು

Last Updated : May 25, 2021, 04:23 PM IST
  • ಕೋವಿಡ್-19 ಹಾಟ್ ಸ್ಪಾಟ್ ವಲಯದಲ್ಲಿರುವ 18 ಜಿಲ್ಲೆಗಳಲ್ಲಿ
  • 18 ಜಿಲ್ಲೆಗಳಲ್ಲಿ ಇನ್ನು ಮುಂದೆ ಹೋಂ ಐಸೋಲೇಷನ್‌ ಗೆ ಅನುಮತಿ ಇಲ್ಲ
  • ಪಾಸಿಟಿವ್ ಬಂದಿದ್ದೇ ಆದ್ರೆ, ಅವರು ಕೋವಿಡ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯತಕ್ಕದ್ದು
Covid-19 : ಈ 18 ಜಿಲ್ಲೆಗಳಲ್ಲಿ ಸೋಂಕಿತರಿಗೆ 'Home Isolation' ರದ್ದು ಪಡೆಸಿದ ಸರ್ಕಾರ! title=

ಮುಂಬೈ : ಕೋವಿಡ್-19 ಹಾಟ್ ಸ್ಪಾಟ್ ವಲಯದಲ್ಲಿರುವ 18 ಜಿಲ್ಲೆಗಳಲ್ಲಿ ಇನ್ನು ಮುಂದೆ ಹೋಂ ಐಸೋಲೇಷನ್‌ ಗೆ  ಅನುಮತಿ ಇಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಅದ್ರಂತೆ, ಈ ಜಿಲ್ಲೆಗಳಲ್ಲಿ ಕೋವಿಡ್(Covid-19) ಸೋಂಕಿತರಿಗೆ ಆರೈಕೆ ಕೇಂದ್ರಗಳ ಸಂಖ್ಯೆಯನ್ನ ಹೆಚ್ಚಿಸುವಂತೆ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ : ಕೇವಲ ಒಂದು ಮೊಬೈಲ್ ನಂಬರ್ ಮೂಲಕ ಮನೆಯ ಎಲ್ಲಾ ಸದಸ್ಯರ PVC Aadhaar Card ಮಾಡಿಸಬಹುದು

ಮಹಾರಾಷ್ಟ್ರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇನ್ಮುಂದೆ ಸರ್ಕಾರ ಸೂಚಿಸಿದ 18 ಜಿಲ್ಲೆಗಳಲ್ಲಿ ಹೋಂ ಐಸೋಲೇಷನ್‌(Home Isolation) ಇರೋದಿಲ್ಲ. ಅದ್ರಂತೆ, ಇನ್ಮುಂದೆ ಪರೀಕ್ಷೆಗೊಳಗಾದ ವ್ಯಕ್ತಿಯ ಪರೀಕ್ಷ ವರದಿ ಪಾಸಿಟಿವ್ ಬಂದಿದ್ದೇ ಆದ್ರೆ, ಅವರು ಕೋವಿಡ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯತಕ್ಕದ್ದು. ಅದ್ರಂತೆ, ರೋಗ ಲಕ್ಷಣರಹಿತ ಅಥವಾ ಸೌಮ್ಯ ರೋಗಲಕ್ಷಣ ಹೊಂದಿದ್ದರು ದಾಖಲಾಗುವುದು ಕಡ್ಡಾಯವಾಗಿದೆ.

ಇದನ್ನೂ ಓದಿ : Super Blood Moon 2021 In India: ಏನಿದು ಸೂಪರ್ ಬ್ಲಡ್ ಮೂನ್ ? ಭಾರತದಲ್ಲಿ ಯಾವಾಗ ಗೋಚರಿಸಲಿದೆ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News