E Sreedharan: ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ 'ಮೆಟ್ರೋ ಮ್ಯಾನ್ ಇ.ಶ್ರೀಧರನ್'..!

ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ 'ವಿಜಯ ಯಾತ್ರೆ'ಯು ಮಲಪ್ಪುರಂನ ಚಂಗರಮಕುಳಂ ತಲುಪಿದ ವೇಳೆ, ಗುರುವಾರ ರಾತ್ರಿ ಶ್ರೀಧರನ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Last Updated : Feb 26, 2021, 12:46 PM IST
  • ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
  • ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ 'ವಿಜಯ ಯಾತ್ರೆ'ಯು ಮಲಪ್ಪುರಂನ ಚಂಗರಮಕುಳಂ ತಲುಪಿದ ವೇಳೆ, ಗುರುವಾರ ರಾತ್ರಿ ಶ್ರೀಧರನ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
  • ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಶ್ರೀಧರನ್ ಅವರನ್ನು ಸುರೇಂದ್ರನ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
E Sreedharan: ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ 'ಮೆಟ್ರೋ ಮ್ಯಾನ್ ಇ.ಶ್ರೀಧರನ್'..! title=

ಮಲಪ್ಪುರಂ: ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ 'ವಿಜಯ ಯಾತ್ರೆ'ಯು ಮಲಪ್ಪುರಂನ ಚಂಗರಮಕುಳಂ ತಲುಪಿದ ವೇಳೆ, ಗುರುವಾರ ರಾತ್ರಿ ಶ್ರೀಧರನ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Millionaire Overnight: ಈ ಮಹಿಳೆಯ ಅದೃಷ್ಟವನ್ನೇ ಬದಲಿಸಿದ 100 ರೂಪಾಯಿ

ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಶ್ರೀಧರನ್(E Sreedharan) ಅವರನ್ನು ಸುರೇಂದ್ರನ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಬಳಿಕ ಮಾತನಾಡಿದ ಶ್ರೀಧರನ್, ಇದು ಬದುಕಿನಲ್ಲಿ ಅತ್ಯಂತ ಮಹತ್ವದ ಕ್ಷಣ ಎಂದು ಹೇಳಿದ್ದಾರೆ. ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

Balakot Air Strike: ಪಾಕಿಸ್ತಾನದ ಎದೆ ನಡುಗಿಸಿದ್ದ ಆ ದಾಳಿಗೆ ಇವತ್ತು ಎರಡು ವರ್ಷ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News