/kannada/photo-gallery/aishwarya-rai-bachchan-this-actress-who-is-the-owner-of-800-crore-property-has-only-one-daughter-221372 800 ಕೋಟಿ ಆಸ್ತಿಯ ಒಡತಿಯಾದ ಈ ನಟಿಗೆ ಇರೋದು ಒಬ್ಬಳೆ ಮಗಳು.. ವಿಚ್ಛೇದನ ವಿಚಾರಕ್ಕೆ ಸುದ್ದಿಯಲ್ಲಿರುವ ಈ ಚೆಲುವೆ ಯಾರು ಗೊತ್ತಾ? 800 ಕೋಟಿ ಆಸ್ತಿಯ ಒಡತಿಯಾದ ಈ ನಟಿಗೆ ಇರೋದು ಒಬ್ಬಳೆ ಮಗಳು.. ವಿಚ್ಛೇದನ ವಿಚಾರಕ್ಕೆ ಸುದ್ದಿಯಲ್ಲಿರುವ ಈ ಚೆಲುವೆ ಯಾರು ಗೊತ್ತಾ? 221372

IMD Weather Update: ಇಂದಿನಿಂದ ಹಿಂಗಾರು ಪ್ರವೇಶಿಸಲಿದೆ. ಮುಂಗಾರು ಅಲ್ಪ ಪ್ರಮಾಣದಲ್ಲಷ್ಟೇ ಕೈಹಿಡಿದಿತ್ತು, ಇನ್ನು ಹಿಂಗಾರು ಮಳೆ ಉತ್ತಮವಾಗಿ ಬೀಳುತ್ತಾ ಕಾದು ನೋಡಬೇಕಿದೆ. ಹವಾಮಾನ ಇಲಾಖೆ ವರದಿ ಪ್ರಕಾರ, ಈ ಬಾರಿ ದೇಶದಲ್ಲಿ ಸರಾಸರಿ ಮಳೆಗಿಂತ ಕಡಿಮೆ ಅಂದರೆ 820 ಮಿಲಿಮೀಟರ್ (ಮಿಮೀ) ಮಳೆ ಬಿದ್ದಿದೆ.

ಇದನ್ನೂ ಓದಿ: ವಿಶ್ವಕಪ್ ಆರಂಭಕ್ಕೆ ನಾಲ್ಕೇ ದಿನ ಬಾಕಿ ಇರುವಾಗ ICC ಮುಂದೆ ಈ ಬೇಡಿಕೆ ಇಟ್ಟ ಪಾಕ್

ಅಕ್ಟೋಬರ್ 1 ರಿಂದ ಅಂದರೆ ಇಂದಿನಿಂದ ಪೂರ್ವ ಭಾರತದ ರಾಜ್ಯಗಳಲ್ಲಿ ಹಿಂಗಾರು ಪ್ರವೇಶ ಮಾಡಲಿದೆ. ಹೀಗಾಗಿ ಮುಂದಿನ ಮೂರು ದಿನಗಳವರೆಗೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಹವಾಮಾನ ಇಲಾಖೆ (IMD) ಪ್ರಕಾರ, ಶನಿವಾರದಂದು ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ ತಾಪಮಾನವು 35.8 ಡಿಗ್ರಿ ಸೆಲ್ಸಿಯಸ್ ಆಗಿತ್ತು, ಇದು ಋತುವಿನ ಸರಾಸರಿ ತಾಪಮಾನಕ್ಕಿಂತ ಒಂದು ಡಿಗ್ರಿ ಹೆಚ್ಚು. ಕನಿಷ್ಠ ತಾಪಮಾನ 22.6 ಡಿಗ್ರಿ ಸೆಲ್ಸಿಯಸ್, ಸಾಮಾನ್ಯಕ್ಕಿಂತ ಒಂದು ಡಿಗ್ರಿ ಕಡಿಮೆಯಾಗಿದೆ ಎಂದು ಐಎಂಡಿ ಹೇಳಿದೆ.

ಇದನ್ನೂ ಓದಿ: ಇದು ವಿಶ್ವದ ಅತೀ ದುರ್ನಾತದ ಹಣ್ಣು! ಆದ್ರೆ ತಿಂದರೆ ನಿಮಿಷದಲ್ಲಿ ಕರಗುತ್ತೆ ಹೊಟ್ಟೆಯ ಬೊಜ್ಜು

ಕರ್ನಾಟಕ ಮಳೆ ಅಪ್ಡೇಟ್…

ಅಕ್ಟೋಬರ್ 1 ರಿಂದ ಅಂದರೆ ಇಂದಿನಿಂದ ರಾಜ್ಯದಲ್ಲಿ ಹಿಂಗಾರು ಆರಂಭವಾಗಲಿದೆ. ಈ ಬೆನ್ನಲ್ಲೇ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಬೆಳಗಾವಿ, ಬೀದರ್‌, ಕಲಬುರಗಿ ಹಾಗೂ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Section: 
English Title: 
Monsoon starts from today: Heavy rain-flood warning issued in 8 districts of the state
News Source: 
Home Title: 

ಇಂದಿನಿಂದ ಹಿಂಗಾರು ಶುರು: ರಾಜ್ಯದ 8 ಜಿಲ್ಲೆಗಳಲ್ಲಿ ಧಾರಾಕಾರ ಮಳೆ-ಜಲಪ್ರವಾಹದ ಮುನ್ನೆಚ್ಚರಿಕೆ

ಇಂದಿನಿಂದ ಹಿಂಗಾರು ಶುರು: ರಾಜ್ಯದ 8 ಜಿಲ್ಲೆಗಳಲ್ಲಿ ಧಾರಾಕಾರ ಮಳೆ-ಜಲಪ್ರವಾಹದ ಮುನ್ನೆಚ್ಚರಿಕೆ
Caption: 
Karnataka Rain
Yes
Is Blog?: 
No
Tags: 
Facebook Instant Article: 
Yes
Highlights: 
  • ದೇಶದಲ್ಲಿ ಸರಾಸರಿ ಮಳೆಗಿಂತ ಕಡಿಮೆ ಅಂದರೆ 820 ಮಿಮೀ ಮಳೆ ಬಿದ್ದಿದೆ
  • ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ
  • ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
Mobile Title: 
ಇಂದಿನಿಂದ ಹಿಂಗಾರು ಶುರು: ರಾಜ್ಯದ 8 ಜಿಲ್ಲೆಗಳಲ್ಲಿ ಧಾರಾಕಾರ ಮಳೆ-ಜಲಪ್ರವಾಹದ ಮುನ್ನೆಚ್ಚರಿಕೆ
Bhavishya Shetty
Publish Later: 
No
Publish At: 
Sunday, October 1, 2023 - 11:34
Created By: 
Bhavishya Shetty
Updated By: 
Bhavishya Shetty
Published By: 
Bhavishya Shetty
Request Count: 
1
Is Breaking News: 
No
Word Count: 
204