Assembly Election Results 2021 : ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ರಿಚ್ ಆದ ಟಿಎಂಸಿ..!

ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ 8 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ 

Last Updated : May 2, 2021, 10:32 AM IST
  • ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದೆ.
  • ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ 8 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ
  • 11 ಗಂಟೆ ಅಥವಾ 12 ಗಂಟೆಗೆ ಚುನಾವಣಾ ಫಲಿತಾಂಶ ಸಂಪೂರ್ಣ ಚಿತ್ರಣ
Assembly Election Results 2021 : ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ರಿಚ್ ಆದ ಟಿಎಂಸಿ..! title=

ಕೊಲ್ಕತ್ತಾ: ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ 8 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 4550 ಮತಗಳ ಅಂತರದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸುತ್ತಿದ್ದಾರೆ.

ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಹಿನ್ನಡೆ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ : Coronavirus: ಭೂಸೇನೆ, ವಾಯುಸೇನೆ ಬಳಿಕ ಅಖಾಡಕ್ಕಿಳಿದ ನೌಕಾದಳ : ಆಪರೇಶನ್ Samudra Setu II ಆರಂಭ

ಪಶ್ಚಿಮ ಬಂಗಾಳದ 116 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ, ಟಿಎಂಸಿ(TMC) ಅಭ್ಯರ್ಥಿಗಳು 148 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ 2 ಹಾಗೂ ಸಿಪಿಎಂ ಪಾರ್ಟಿ ಒಂದು ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. 292 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಟಿಎಂಸಿ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಫೈಟ್ ಮುಂದುವರೆದಿದೆ. 

ಇದನ್ನೂ ಓದಿ : Assembly Election Results 2021: ಮಮತಾ ಬ್ಯಾನರ್ಜಿಯಿಂದ ಎಂ.ಕೆ. ಸ್ಟಾಲಿನ್‌ರವರೆಗಿನ ಟಾಪ್ 10 ಅಭ್ಯರ್ಥಿಗಳಿವರು

11 ಗಂಟೆ ಅಥವಾ 12 ಗಂಟೆಗೆ ಚುನಾವಣಾ ಫಲಿತಾಂಶ( Election Result) ಸಂಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : CBSE 10th Board Result 2021 : ಈ ದಿನ ಹೊರಬೀಳಲಿದೆ 10 ನೇ ತರಗತಿ ರಿಸಲ್ಟ್ : ಮಾರ್ಕಿಂಗ್ ಪಾಲಿಸಿ ಪ್ರಕಟಿಸಿದ ಸಿಬಿಎಸ್‌ಇ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News