Launch development projects worth 30,000 crores : ಸರ್ಕಾರಿ ಓಡೆತನದ ವಿದ್ಯುತ್ ಉತ್ಪಾದನಾ ಕಂಪನಿ ಎನ್ಟಿಪಿಸಿಯ 30,000 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನಾಳೆ ಪ್ರಧಾನಿ ಮೋದಿ ಅವರಿಂದ ನಡೆಯಲಿದೆ
ಸುಸ್ಥಿರ ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಗೆ ಸಂಬಂಧಿಸಿದ ಎನ್ಟಿಪಿಸಿಯ ಹಲವು ಯೋಜನೆಗಳಿಗೆ ಮಾರ್ಚ್ 4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ :NWKRTC : ಹುಬ್ಬಳ್ಳಿಗೆ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಬಸ್ ವ್ಯವಸ್ಥೆ
ರೂಪಾಯಿ 8,007 ಕೋಟಿ ಹೂಡಿಕೆಯ ಈ ಯೋಜನೆಯು ಅಲ್ಟ್ರಾ ಸೂಪರ್ ಕ್ರಿಟಿಕಲ್ ತಂತ್ರಜ್ಞಾನದ ಮೂಲಕ CO2 ಅನಿಲ ಹೊರಸುವಿಕೆ ತಗ್ಗಿಸುವ ಜೊತೆಗೆ ವಿದ್ಯುತ್ ಉತ್ಪಾದನೆಯನ್ನು ಗಣನೀಯವಾಗಿ ವೃದ್ಧಿಸಲಿದೆ ಮತ್ತು ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಎನ್ಟಿಪಿಸಿಯ ಸೂಪರ್ ಥರ್ಮಲ್ ಪವರ್ ಯೋಜನೆ ಘಟಕ ಇದಾಗಿದ್ದು, ಲೋಕಾರ್ಪಣೆ ಮಾಡಲಿದ್ದಾರೆ
ಜಾರ್ಖಂಡನ ಉತ್ತರ ಕರಣ್ಪುರದ ಸೂಪರ್ ಥರ್ಮಲ್ ಪವರ್ ಪ್ರಾಜೆಕ್ಟ್ ಎರಡನೇ ಘಟಕ ಪ್ರಧಾನಿ ಮೋದಿ ಉದ್ಘಾಟಿಸಲಿದ್ದು ಮತ್ತು 4609 ಕೋಟಿ ಹೂಡಿಕೆಯ ಈ ಯೋಜನೆಯು ಭಾರತದ ಮೊದಲ ಸೂಪರ್ ಕ್ರಿಟಿಕಲ್ ಥರ್ಮಲ್ ಪವರ್ ಯೋಜನೆ ಇದಾಗಿದೆ ಮತ್ತು ಏರ್ ಕುಲ್ಡ್ ಕಂಡೆನ್ಸರ್ ತಂತ್ರಜ್ಞಾನ ಹೊಂದಿದೆ.
ಉತ್ತರ ಪ್ರದೇಶದ ಸೋನೆಭದ್ರದಲ್ಲಿ 17000 ಕೋಟಿ ವೆಚ್ಚದ ಸಿಂಗ್ರೌಲಿ ಸೂಪರ್ ಥರ್ಮಲ್ ಪವರ್ ಯೋಜನೆ 3 ಹಂತಕ್ಕೆ ಮತ್ತು ಛತ್ತೀಸ್ಗಡದ ಬಿಲಾಸ್ಪುರದಲ್ಲಿ ಥರ್ಮಲ್ ಪವರ್ ಕೇಂದ್ರ, ಗ್ರೇಟರ್ ನೋಯ್ಡಾದ ಗ್ರೀನ್ ಹೈಡ್ರೋಜನ್ ಘಟಕಕ್ಕೇ ಮೋದಿ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇದನ್ನು ಓದಿ : ವಿಘ್ನೇಶ್ ಶಿವನ್ ಜೊತೆ ನಯನತಾರಾ ವಿಚ್ಛೇದನ? ಪತಿಯನ್ನು ಅನ್ಫಾಲೋ ಮಾಡಿದ ಸೌತ್ ಸ್ಟಾರ್!
ಛತ್ತೀಸ್ಗಡದ ಸೂಪರ್ ಥರ್ಮಲ್ ಪವರ್ ಸ್ಟೇಷನ್ ಅಡಿಗಲ್ಲು ಕಾರ್ಯಕ್ರಮದಲ್ಲೂ ಮೋದಿ ಭಾಗವಹಿಸಲಿದ್ದಾರೆ ಮತ್ತು ಇದರ ಯೋಜನಾ ವೆಚ್ಚ 294 ಕೋಟಿ ಆಗಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.