ಛತ್ತೀಸ್‌ಗಡ: ಎನ್‌ಕೌಂಟರ್‌ನಲ್ಲಿ ಓರ್ವ ನಕ್ಸಲ್ ಹತ್ಯೆ

ಛತ್ತೀಸ್‌ಗಡದ ಡಬ್ಬಾಕೊಂಟಾದಲ್ಲಿ ಮಂಗಳವಾರ ಜಿಲ್ಲಾ ಸಶಸ್ತ್ರ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಒರ್ವ ನಕ್ಸಲ್ ಸಾವನ್ನಪ್ಪಿದ್ದಾನೆ. 

Last Updated : Jul 9, 2019, 10:21 AM IST
ಛತ್ತೀಸ್‌ಗಡ: ಎನ್‌ಕೌಂಟರ್‌ನಲ್ಲಿ ಓರ್ವ ನಕ್ಸಲ್ ಹತ್ಯೆ title=
file photo

ಸುಕ್ಮಾ: ಛತ್ತೀಸ್‌ಗಡದ ಡಬ್ಬಾಕೊಂಟಾದಲ್ಲಿ ಮಂಗಳವಾರ ಜಿಲ್ಲಾ ಸಶಸ್ತ್ರ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಒರ್ವ ನಕ್ಸಲ್ ಸಾವನ್ನಪ್ಪಿದ್ದಾನೆ. 

ವಿಶೇಷ ಕಾರ್ಯಪಡೆ ಮತ್ತು ಜಿಲ್ಲಾ ಸಶಸ್ತ್ರ ಪಡೆ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು ಒಂದು INSAS ರೈಫಲ್ ವಶಪಡಿಸಿಕೊಂಡಿದ್ದಾರೆ.  ಮತ್ತಷ್ಟು ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Trending News