VK Sasikala: ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದ ಶಶಿಕಲಾಗೆ 'ಆಫರ್' ನೀಡಿದ ಪನ್ನೀರ್‌ ಸೆಲ್ವಂ!

ವಿ.ಕೆ. ಶಶಿಕಲಾ ಅಣ್ಣಾಡಿಎಂಕೆಗೆ ಮರಳಲು ಬಯಸಿದರೆ ಅದನ್ನು ಪರಿಶೀಲಿಸಲು ಮುಕ್ತವಾಗಿರುವುದಾಗಿ ತಮಿಳುನಾಡು ಉಪಮುಖ್ಯಮಂತ್ರಿ ಒ.ಪನ್ನೀರ್‌ ಸೆಲ್ವಂ

Last Updated : Mar 25, 2021, 04:34 PM IST
  • ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಜೈಲು ಶಿಕ್ಷೆ ಮುಗಿಸಿ ಮರಳಿರುವ ವಿ.ಕೆ. ಶಶಿಕಲಾ
  • ವಿ.ಕೆ. ಶಶಿಕಲಾ ಅಣ್ಣಾಡಿಎಂಕೆಗೆ ಮರಳಲು ಬಯಸಿದರೆ ಅದನ್ನು ಪರಿಶೀಲಿಸಲು ಮುಕ್ತವಾಗಿರುವುದಾಗಿ ತಮಿಳುನಾಡು ಉಪಮುಖ್ಯಮಂತ್ರಿ ಒ.ಪನ್ನೀರ್‌ ಸೆಲ್ವಂ
  • ಶಶಿಕಲಾ ನಾಯಕತ್ವ ವಿರೋಧಿಸಿ 2017ರ ಫೆಬ್ರವರಿಯಲ್ಲಿ ಪನ್ನೀರ್‌ಸೆಲ್ವಂ ಅವರು ಜಯಲಲಿತಾ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದ್ದರು.
VK Sasikala: ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದ ಶಶಿಕಲಾಗೆ 'ಆಫರ್' ನೀಡಿದ ಪನ್ನೀರ್‌ ಸೆಲ್ವಂ! title=

ಹೈದರಾಬಾದ್: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಜೈಲು ಶಿಕ್ಷೆ ಮುಗಿಸಿ ಮರಳಿರುವ ವಿ.ಕೆ. ಶಶಿಕಲಾ ಅವರು ಅಣ್ಣಾಡಿಎಂಕೆಗೆ ಮರಳಲು ಬಯಸಿದರೆ ಅದನ್ನು ಪರಿಶೀಲಿಸಲು ಮುಕ್ತವಾಗಿರುವುದಾಗಿ ತಮಿಳುನಾಡು ಉಪಮುಖ್ಯಮಂತ್ರಿ ಒ.ಪನ್ನೀರ್‌ ಸೆಲ್ವಂ ಹೇಳಿದ್ದಾರೆ.

‘ಶಶಿಕಲಾ(VK Sasikala) ಅವರು 4 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. 32 ವರ್ಷಗಳ ಕಾಲ ಅವರು ಅಮ್ಮಾ (ಜಯಲಲಿತಾ) ಜತೆಗಿದ್ದರು. ಅವರ ಸೇವೆ ಮಾಡಿದ್ದರು. ಪಕ್ಷದ ಈಗಿನ ವ್ಯವಸ್ಥೆಯನ್ನು ಒಪ್ಪಿಕೊಂಡರೆ, ಅವರ ವಾಪಸಾತಿಯನ್ನು ಮಾನವೀಯ ನೆಲೆಯಲ್ಲಿ ಪರಿಶೀಲಿಸುತ್ತೇವೆ’ ಎಂದು ಟೀವಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

Sheikh Alam Controversial Statement:'ಭಾರತದ ಶೇ.30ರಷ್ಟು ಮುಸ್ಲಿಮರು ಒಗ್ಗೂಡಿದರೆ 4 ಪಾಕಿಸ್ತಾನಗಳ ರಚನೆ'

ಶಶಿಕಲಾ ನಾಯಕತ್ವ ವಿರೋಧಿಸಿ 2017ರ ಫೆಬ್ರವರಿಯಲ್ಲಿ ಪನ್ನೀರ್‌ಸೆಲ್ವಂ(O Panneerselvam) ಅವರು ಜಯಲಲಿತಾ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದ್ದರು. ಇದೀಗ ಅವರ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.

SC Ruling on Women Army Officers - ಸೇನೆಯಲ್ಲಿ ಮಹಿಳೆಯರ ಶಾಶ್ವತ ಆಯೋಗ, Supreme Court ನಿಂದ ತೀಕ್ಷ್ಣ ಟಿಪ್ಪಣಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News