ಸೋಮವಾರವೂ ಪೆಟ್ರೋಲ್-ಡೀಸೆಲ್‌ ದರದಲ್ಲಿ ಏರಿಕೆ!

ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ.

Last Updated : Jul 1, 2019, 08:52 AM IST
ಸೋಮವಾರವೂ ಪೆಟ್ರೋಲ್-ಡೀಸೆಲ್‌ ದರದಲ್ಲಿ ಏರಿಕೆ! title=

ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಇಂದು ಪರಿಷ್ಕರಿಸಲಾದ ಪೆಟ್ರೋಲ್-ಡೀಸೆಲ್‌ ದರದಲ್ಲಿ ಏರಿಕೆ ಕಂಡು ಬಂದಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 70.44 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 64.27 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 70.44 64.27
ಕೊಲ್ಕತ್ತಾ 72.67 66.16
ಮುಂಬೈ 76.11 67.36
ಚೆನ್ನೈ 73.15 67.96
ಬೆಂಗಳೂರು 72.79 66.41
ಹೈದರಾಬಾದ್ 74.83 70.02
ತಿರುವನಂತಪುರಂ 73.77 69.21

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News