ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆಯಲ್ಲಿ ಸ್ಥಿರತೆ; ಎಲ್ಲಿ? ಎಷ್ಟಿದೆ?

ಸತತ ಆರು ದಿನ ಇಳಿಮುಖವಾಗಿದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ.

Last Updated : Jul 31, 2019, 08:39 AM IST
ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆಯಲ್ಲಿ ಸ್ಥಿರತೆ; ಎಲ್ಲಿ? ಎಷ್ಟಿದೆ?  title=

ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಇಂದು ಪರಿಷ್ಕರಿಸಲಾದ ತೈಲ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 72.86 ರೂ., ಡೀಸೆಲ್ ಬೆಲೆ 66.00 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 72.86 66.00
ಕೊಲ್ಕತ್ತಾ 75.50 68.19
ಮುಂಬೈ 78.48 69.17
ಚೆನ್ನೈ 75.66 69.71
ಬೆಂಗಳೂರು 75.27 68.18
ಹೈದರಾಬಾದ್ 77.38 71.88
ತಿರುವನಂತಪುರಂ 76.22 70.01

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News