ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆಯಲ್ಲಿ ಕೊಂಚ ಇಳಿಕೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಯಲ್ಲಿ ಏರಿಳಿತದ ಮಧ್ಯೆ, ಇಂದು ಪೆಟ್ರೋಲ್-ಡಿಸೇಲ್ ದರದಲ್ಲಿ 05 ರಿಂದ 06 ಪೈಸೆ ಇಳಿಮುಖ ಕಂಡು ಬಂದಿದೆ.

Last Updated : Aug 8, 2019, 08:43 AM IST
ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆಯಲ್ಲಿ ಕೊಂಚ ಇಳಿಕೆ title=

ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಯಲ್ಲಿ ಏರಿಳಿತದ ಮಧ್ಯೆ, ಇಂದು ಪೆಟ್ರೋಲ್-ಡಿಸೇಲ್ ದರದಲ್ಲಿ 05 ರಿಂದ 06 ಪೈಸೆ ಇಳಿಮುಖ ಕಂಡು ಬಂದಿದೆ.

ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 72.23 ರೂ., ಡೀಸೆಲ್ ಬೆಲೆ 65.88 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 72.23 65.88
ಕೊಲ್ಕತ್ತಾ 74.92 68.15
ಮುಂಬೈ 77.89 69.06
ಚೆನ್ನೈ 75.04 69.60
ಬೆಂಗಳೂರು 74.67 68.08
ಹೈದರಾಬಾದ್ 76.76 71.77
ತಿರುವನಂತಪುರಂ 75.58 70.87

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx
 

Trending News