ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ದೇಶಾದ್ಯಂತ ತೈಲ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಪೆಟ್ರೋಲ್ ಬೆಲೆ 23 ಪೈಸೆ ಮತ್ತು ಡೀಸೆಲ್ ಬೆಲೆ 22 ಪೈಸೆ ಹೆಚ್ಚಳವಾಗಿದೆ. ಈ ಬೆಲೆಗಳು ಮಾರ್ಚ್ 30, 2018ರ ಬೆಳಿಗ್ಗೆ 6:00 ಗಂಟೆಯಿಂದ ಅನ್ವಯಿಸುತ್ತದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 73.31 | 64.14 |
ಕೋಲ್ಕತ್ತಾ | 76.03 | 66.83 |
ಮುಂಬೈ | 81.17 | 68.30 |
ಚೆನ್ನೈ | 76.04 | 67.65 |
ಬೆಂಗಳೂರು | 74.47 | 65.22 |
ಹೈದರಾಬಾದ್ | 77.63 | 69.69 |
ತಿರುವನಂತಪುರಂ | 77.24 | 69.61 |