ಇಂದಿನ ಪೆಟ್ರೋಲ್-ಡೀಸೆಲ್‌ ದರ ಎಲ್ಲಿ? ಎಷ್ಟಿದೆ?

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೂ ಸತತ 12ನೇ ದಿನವೂ ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸೋಮವಾರ ಪೆಟ್ರೋಲ್ ದರವು 13 ಪೈಸೆ ಮತ್ತು ಡೀಸೆಲ್ಗೆ 11 ಪೈಸೆಯಷ್ಟು ಇಳಿಕೆಯಾಗಿದೆ.

Last Updated : Jun 10, 2019, 10:24 AM IST
ಇಂದಿನ ಪೆಟ್ರೋಲ್-ಡೀಸೆಲ್‌ ದರ ಎಲ್ಲಿ? ಎಷ್ಟಿದೆ? title=

ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಇಂದು ಪೆಟ್ರೋಲ್ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೂ ಸತತ 12ನೇ ದಿನವೂ ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 70.43 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 64.39 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 70.43 64.39
ಕೊಲ್ಕತ್ತಾ 72.68 66.31
ಮುಂಬೈ 76.12 67.51
ಚೆನ್ನೈ 73.17 68.11
ಬೆಂಗಳೂರು 72.81 66.56
ಹೈದರಾಬಾದ್ 74.85 70.18
ತಿರುವನಂತಪುರಂ 73.51 69.10

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx
 

Trending News