ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆ ಎಷ್ಟಿದೆ?

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ತೈಲ ದರ ಎಷ್ಟಿದೆ ಎಂದು ತಿಳಿಯಿರಿ.

Last Updated : Jun 22, 2019, 09:21 AM IST
ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆ ಎಷ್ಟಿದೆ? title=

ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಇಂದು ಪರಿಷ್ಕರಿಸಲಾದ ದರದಲ್ಲಿ ಪೆಟ್ರೋಲ್-ಡೀಸೆಲ್ ದರ ಸ್ಥಿರವಾಗಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 69.93 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 63.78 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 69.93 63.78
ಕೊಲ್ಕತ್ತಾ 72.19 65.70
ಮುಂಬೈ 75.63 66.87
ಚೆನ್ನೈ 72.70 67.51
ಬೆಂಗಳೂರು 72.29 65.93
ಹೈದರಾಬಾದ್ 74.32 69.51
ತಿರುವನಂತಪುರಂ 73.28 68.73

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx
 

Trending News