ರಾಜ್ಯ ರಾಜಧಾನಿಯಲ್ಲಿ ಇಂದಿನ ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ತೈಲ ದರ ಎಷ್ಟಿದೆ ಎಂದು ತಿಳಿಯಿರಿ.  

Last Updated : Jun 26, 2019, 09:13 AM IST
ರಾಜ್ಯ ರಾಜಧಾನಿಯಲ್ಲಿ ಇಂದಿನ ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ? title=

ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸತತ ಇಳಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್‌ ದರದಲ್ಲಿ ಏರಿಕೆ ಕಂಡು ಬಂದಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 70.05 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 63.90 ರೂ. ಇದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ದರ 72.41 ರೂ. ಇದ್ದು, ಡೀಸೆಲ್ ಬೆಲೆ 66.05 ರೂ. ಆಗಿದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
 

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 70.05 63.90
ಕೊಲ್ಕತ್ತಾ 72.31 65.82
ಮುಂಬೈ 75.75 66.99
ಚೆನ್ನೈ 72.77 67.59
ಬೆಂಗಳೂರು 72.41 66.05
ಹೈದರಾಬಾದ್ 74.45 69.64
ತಿರುವನಂತಪುರಂ 73.10 68.57

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News