ಸತತ ಆರನೇ ದಿನವೂ ಇಳಿಕೆ ಕಂಡ ಪೆಟ್ರೋಲ್-ಡೀಸೆಲ್‌

ಸತತ ಆರನೇ ದಿನವೂ ಪೆಟ್ರೋಲ್-ಡೀಸೆಲ್ ದರ ಇಳಿಕೆ ಕಂಡಿದ್ದು, ಇಂದು ಪೆಟ್ರೋಲ್ 07 ಪೈಸೆ, ಡೀಸೆಲ್ 20 ಪೈಸೆ ಅಗ್ಗವಾಗಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಈ ದಿನ ಕೂಡ ಪೆಟ್ರೋಲ್-ಡೀಸೆಲ್‌ ಬೆಲೆಯಲ್ಲಿ ಇಳಿಕೆ  ಕಂಡು ಬಂದಿದೆ.

Last Updated : Jun 4, 2019, 08:47 AM IST
ಸತತ ಆರನೇ ದಿನವೂ ಇಳಿಕೆ ಕಂಡ ಪೆಟ್ರೋಲ್-ಡೀಸೆಲ್‌ title=

ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸತತ ಆರನೇ ದಿನವೂ ಪೆಟ್ರೋಲ್-ಡೀಸೆಲ್ ದರ ಇಳಿಕೆ ಕಂಡಿದ್ದು, ಇಂದು ಪೆಟ್ರೋಲ್ 07 ಪೈಸೆ, ಡೀಸೆಲ್ 20 ಪೈಸೆ ಅಗ್ಗವಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 71.23 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 65.56 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 71.23 65.56
ಕೊಲ್ಕತ್ತಾ 73.47 67.48
ಮುಂಬೈ 76.91 68.76
ಚೆನ್ನೈ 74.01 69.36
ಬೆಂಗಳೂರು 73.63 67.77
ಹೈದರಾಬಾದ್ 75.70 71.45
ತಿರುವನಂತಪುರಂ 74.22 70.24

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx
 

Trending News