ಸೋಮವಾರ ಅಲ್ಪ ಇಳಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ‌!

ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಇಂದು ಪೆಟ್ರೋಲ್ 06 ಪೈಸೆಇಳಿಕೆ ಆಗಿದೆ. ಆದರೆ ಸತತ ಎರಡನೇ ದಿನವೂ ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 71.71 ರೂ., ಡೀಸೆಲ್ ಬೆಲೆ 65.09 ರೂ. ಇದೆ. 

Last Updated : Sep 9, 2019, 09:43 AM IST
ಸೋಮವಾರ ಅಲ್ಪ ಇಳಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ‌! title=

ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಯಲ್ಲಿ ಏರಿಳಿತದ ಮಧ್ಯೆ, ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಇಂದು ಪೆಟ್ರೋಲ್ 08 ಪೈಸೆ ಹಾಗೂ ಡೀಸೆಲ್ 05 ಪೈಸೆ ಇಳಿಕೆ ಆಗಿದೆ.

ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 71.71 ರೂ., ಡೀಸೆಲ್ ಬೆಲೆ 65.09 ರೂ. ಇದೆ. ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 74.16 ರೂ. ಮತ್ತು ಡೀಸೆಲ್ ಬೆಲೆ 67.30 ರೂ.  ಆಗಿದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 71.71 65.09
ಕೊಲ್ಕತ್ತಾ 74.44 67.50
ಮುಂಬೈ 77.40 68.26
ಚೆನ್ನೈ 74.51 68.79
ಬೆಂಗಳೂರು 74.16 67.30
ಹೈದರಾಬಾದ್ 76.23 70.96
ತಿರುವನಂತಪುರಂ 75.08 70.08

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News