ಏಪ್ರಿಲ್ 21, 2018ರ ಪೆಟ್ರೋಲ್-ಡೀಸೆಲ್ ದರ

ದೇಶಾದ್ಯಂತ ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್-ಡಿಸೇಲ್ ದರದಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡು ಬಂದಿದೆ.

Last Updated : Apr 21, 2018, 08:55 AM IST
ಏಪ್ರಿಲ್ 21, 2018ರ ಪೆಟ್ರೋಲ್-ಡೀಸೆಲ್ ದರ title=

ನವದೆಹಲಿ : ದೇಶಾದ್ಯಂತ ಏಪ್ರಿಲ್ 21ರಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 13 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 15 ಪೈಸೆ ಹೆಚ್ಚಳವಾಗಿದೆ. ಈ ದರವು ಏಪ್ರಿಲ್ 21, 2018ರ ಬೆಳಿಗ್ಗೆ 6 ಗಂಟೆಯಿಂದ ಅನ್ವಯಿಸುತ್ತದೆ. 

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.  

ದೇಶದ ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 74.21 65.46
ಕೋಲ್ಕತ್ತಾ 76.91 68.16
ಮುಂಬೈ 82.06 69.70
ಚೆನ್ನೈ 76.99 69.06
ಬೆಂಗಳೂರು 75.39 66.57
ಹೈದರಾಬಾದ್ 78.59 71.12
ತಿರುವನಂತಪುರಂ 78.17 71.02

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx

Trending News