ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 21 ಪೈಸೆ ಕಡಿಮೆಯಾಗಿದ್ದು, ಡೀಸೆಲ್ ಬೆಲೆ 21 ಪೈಸೆ ಇಳಿಕೆ ಕಂಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 20 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 03 ಪೈಸೆ ಏರಿಕೆ ಕಂಡು ಬಂದಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 68.44 | 62.6644 |
ಕೋಲ್ಕತ್ತಾ | 70.58 | 64.21 |
ಮುಂಬೈ | 74.10 | 65.34 |
ಚೆನ್ನೈ | 71.01 | 65.91 |
ಬೆಂಗಳೂರು | 69.01 | 62.80 |
ಹೈದರಾಬಾದ್ | 72.60 | 67.88 |
ತಿರುವನಂತಪುರಂ | 71.62 | 67.19 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ:
https://www.iocl.com/TotalProductList.aspx
https://www.goodreturns.in/diesel-price.html