ನವದೆಹಲಿ: ದೇಶಾದ್ಯಂತ ಇಂದು ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ದರದಲ್ಲಿ 30 ರಿಂದ 40 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 10 ಪೈಸೆ ಇಳಿಕೆಯಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 76.02 | 67.68 |
ಕೋಲ್ಕತ್ತಾ | 78.70 | 70.23 |
ಮುಂಬೈ | 83.74 | 71.99 |
ಚೆನ್ನೈ | 78.89 | 71.44 |
ಬೆಂಗಳೂರು | 77.25 | 68.73 |
ಹೈದರಾಬಾದ್ | 80.52 | 73.56 |
ತಿರುವನಂತಪುರಂ | 79.11 | 72.45 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx