ನವದೆಹಲಿ: ದೇಶಾದ್ಯಂತ ಇಂದು ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ದರದಲ್ಲಿ 33 ರಿಂದ 44 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 22 ರಿಂದ 33 ಪೈಸೆ ಇಳಿಕೆಯಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 75.69 | 67.48 |
ಕೋಲ್ಕತ್ತಾ | 78.37 | 70.03 |
ಮುಂಬೈ | 83.30 | 71.66 |
ಚೆನ್ನೈ | 78.55 | 71.22 |
ಬೆಂಗಳೂರು | 76.91 | 68.45 |
ಹೈದರಾಬಾದ್ | 80.17 | 73.35 |
ತಿರುವನಂತಪುರಂ | 78.78 | 72.24 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx