Narendra Modi: ಇಂಡಿಯನ್ ಆರ್ಮಿಗೆ ಆನೆ ಬಲ: ಪ್ರಧಾನಿಯಿಂದ 'ಅರ್ಜುನ್ ಯುದ್ಧ ಟ್ಯಾಂಕ್' ಹಸ್ತಾಂತರ!

ತಮಿಳುನಾಡು ಹಾಗೂ ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹಲವಾರು ಯೋಜನೆಗಳನ್ನು ಉದ್ಘಾಟಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.

Last Updated : Feb 14, 2021, 01:50 PM IST
  • ಭಾರತೀಯ ಸೇನೆಗೆ ಅರ್ಜುನ್ ಯುದ್ಧ ಟ್ಯಾಂಕ್ (MK-1A) ಅನ್ನು ಹಸ್ತಾಂತರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
  • ಭೂ ಸೇನಾ ಮುಖ್ಯಸ್ಥ ಜನರಲ್ ಎಂ.ಎ. ನರವಾಣೆ ಅವರಿಗೆ ಅರ್ಜುನ್ ಟ್ಯಾಂಕ್ ಹಸ್ತಾಂತರ
  • ತಮಿಳುನಾಡು ಹಾಗೂ ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹಲವಾರು ಯೋಜನೆಗಳನ್ನು ಉದ್ಘಾಟಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.
Narendra Modi: ಇಂಡಿಯನ್ ಆರ್ಮಿಗೆ ಆನೆ ಬಲ: ಪ್ರಧಾನಿಯಿಂದ 'ಅರ್ಜುನ್ ಯುದ್ಧ ಟ್ಯಾಂಕ್' ಹಸ್ತಾಂತರ! title=

ಚೆನ್ನೈ: ಭಾರತೀಯ ಸೇನೆಗೆ ಅರ್ಜುನ್ ಯುದ್ಧ ಟ್ಯಾಂಕ್ (MK-1A) ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಹಸ್ತಾಂತರಿಸಿದರು.

ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ(PM Narendra Modi) ಅವರು ಭೂ ಸೇನಾ ಮುಖ್ಯಸ್ಥ ಜನರಲ್ ಎಂ.ಎ. ನರವಾಣೆ ಅವರಿಗೆ ಅರ್ಜುನ್ ಟ್ಯಾಂಕ್ ಹಸ್ತಾಂತರಿಸಿದರು.

Greta Thunberg toolkit ಕೇಸಿಗೂ ಬೆಂಗಳೂರಿಗೂ ನಂಟು ? ಹೋರಾಟಗಾರ್ತಿ ದಿಶಾ ರವಿ ಬಂಧನ

ಯುದ್ಧ ವಾಹನ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ, ಡಿಆರ್‌ಡಿಒ ಜಂಟಿಯಾಗಿ ಅರ್ಜುನ್ ಯುದ್ಧ ಟ್ಯಾಂಕ್(MK-1A) ದೇಶೀಯವಾಗಿ ವಿನ್ಯಾಸ, ಅಭಿವೃದ್ಧಿ ಹಾಗೂ ನಿರ್ಮಾಣಗೊಳಿಸಿದೆ. ಇದರ ನಿರ್ಮಾಣದಲ್ಲಿ 15 ಶೈಕ್ಷಣಿಕ ಸಂಸ್ಥೆಗಳು, ಎಂಟು ಪ್ರಯೋಗಾಲಯಗಳು ಮತ್ತು ಹಲವಾರು ಎಂಎಸ್‌ಎಂಇಗಳು ನೆರವಾಗಿದ್ದವು.

Traffic Rules - ನೀವೂ ವಾಹನ ಚಲಿಸುವಾಗ Google Map ಬಳಸುತ್ತೀರಾ? ಹಾಗಾದ್ರೆ ಮೊದಲು ಈ ಸುದ್ದಿ ಓದಿ

ತಮಿಳುನಾಡು ಹಾಗೂ ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹಲವಾರು ಯೋಜನೆಗಳನ್ನು ಉದ್ಘಾಟಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಭೇಟಿ ಹೆಚ್ಚಿನ ಮಹತ್ವ ಕೆರಳಿಸಿದೆ.

Jobs Alert 2021: ಭಾರತೀಯ ವಾಯುಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News