‘ಪ್ರಧಾನ್‌ಮಂತ್ರಿ ಸಂಗ್ರಹಾಲಯ‘ ಉದ್ಘಾಟಿಸಿದ ಪ್ರಧಾನಿ ಮೋದಿ

ಸ್ವಾತಂತ್ರ್ಯ ದೊರೆತ ಬಳಿಕ ದೇಶದ ಬೆಳವಣಿಗೆಗೆ ವಿವಿಧ ರೀತಿಯ ಕೊಡುಗೆಗಳನ್ನು ನೀಡಿರುವ ಪ್ರಧಾನಿಗಳ ಕುರಿತು ಈ ಸಂಗ್ರಹಾಲಯದಲ್ಲಿ ಮಹತ್ವದ ಮಾಹಿತಿ ದೊರೆಯಲಿದೆ. ಇನ್ನು ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಟಿಕೆಟ್ ಖರೀದಿಸಿ, ಸಂಗ್ರಹಾಲಯ ವೀಕ್ಷಿಸಿದರು.

Written by - Bhavishya Shetty | Last Updated : Apr 14, 2022, 04:00 PM IST
  • ‘ಪ್ರಧಾನ್‌ಮಂತ್ರಿ ಸಂಗ್ರಹಾಲಯʼ ದೆಹಲಿಯಲ್ಲಿ ಲೋಕಾರ್ಪಣೆ
  • ಮ್ಯೂಸಿಯಂ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
  • ಪ್ರಧಾನಿಗಳ ನಾಯಕತ್ವ ಪರಿಚಯಿಸುವ ಸಂಗ್ರಹಾಲಯ
‘ಪ್ರಧಾನ್‌ಮಂತ್ರಿ ಸಂಗ್ರಹಾಲಯ‘ ಉದ್ಘಾಟಿಸಿದ ಪ್ರಧಾನಿ ಮೋದಿ title=
PradhanMantri Sangrahalaya

ಬೆಂಗಳೂರು: ಸ್ವಾತಂತ್ರೋತ್ತರದ ಪ್ರಧಾನ ಮಂತ್ರಿಗಳಿಗೆ ಗೌರವ ಸಲ್ಲಿಸುವ ಮತ್ತು ಅವರ ಸ್ಮರಣಾರ್ಥ ಅಪರೂಪದ ವಸ್ತುಗಳನ್ನು ಸಂಗ್ರಹಿಸಿಡುವ ಉದ್ಧೇಶದಿಂದ ನಿರ್ಮಿಸಲಾದ ‘ಪ್ರಧಾನ್‌ಮಂತ್ರಿ ಸಂಗ್ರಹಾಲಯ‘ವನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ದೆಹಲಿಯಲ್ಲಿ ಲೋಕಾರ್ಪಣೆ ಮಾಡಿದರು.

ಇದನ್ನು ಓದಿ: Fire in Lab: ಆಂಧ್ರಪ್ರದೇಶದ ಕೆಮಿಕಲ್ ಲ್ಯಾಬ್‌ನಲ್ಲಿ ಅಗ್ನಿ ಅವಘಡ, 6 ಮಂದಿ ಸಾವು

ಸ್ವಾತಂತ್ರ್ಯ ದೊರೆತ ಬಳಿಕ ದೇಶದ ಬೆಳವಣಿಗೆಗೆ ವಿವಿಧ ರೀತಿಯ ಕೊಡುಗೆಗಳನ್ನು ನೀಡಿರುವ ಪ್ರಧಾನಿಗಳ ಕುರಿತು ಈ ಸಂಗ್ರಹಾಲಯದಲ್ಲಿ ಮಹತ್ವದ ಮಾಹಿತಿ ದೊರೆಯಲಿದೆ. ಇನ್ನು ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಟಿಕೆಟ್ ಖರೀದಿಸಿ, ಸಂಗ್ರಹಾಲಯ ವೀಕ್ಷಿಸಿದರು.

 

 

ಇದನ್ನು ಓದಿ: Raj Thackeray: ಥಾಣೆ ರ್‍ಯಾಲಿಯಲ್ಲಿ ಕತ್ತಿ ಹಿಡಿದಿದ್ದ ರಾಜ್ ಠಾಕ್ರೆ ಸೇರಿ ಮೂವರ ವಿರುದ್ಧ ಪ್ರಕರಣ

ಯುವಜನಾಂಗಕ್ಕೆ ದೇಶವನ್ನಾಳಿದ ಎಲ್ಲಾ ಪ್ರಧಾನಿಗಳ ನಾಯಕತ್ವ, ಕಾರ್ಯಯೋಜನೆ ಮತ್ತು ದೂರದೃಷ್ಟಿಯ ಪರಿಚಯವನ್ನು ನೂತನ ಸಂಗ್ರಹಾಲಯ ಮಾಡಿಕೊಡಲಿದೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ತಿಳಿಸಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News