PM Modi: ಲೋಕಸಭೆ ಚುನಾವಣೆಗೆ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ: ಮೊದಲ ಪಟ್ಟಿ ಬಿಡುಗಡೆ

Lok Sabha Elections, Prime Minister Narendra Modi: ಮೂರನೇ ಬಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಹಾಗೂ ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ತಿಳಿಸಿದರು.

Written by - Prashobh Devanahalli | Edited by - Bhavishya Shetty | Last Updated : Mar 2, 2024, 07:11 PM IST
    • ಮುಂಬರುವ ಲೋಕಸಭಾ ಚುನಾವಣೆಯ ಮೊದಲ ಪಟ್ಟಿ ಬಿಡುಗಡೆ
    • ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ
    • ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸ್ಪರ್ಧೆ
PM Modi: ಲೋಕಸಭೆ ಚುನಾವಣೆಗೆ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ: ಮೊದಲ ಪಟ್ಟಿ ಬಿಡುಗಡೆ title=
Prime Minister Narendra Modi

Prime Minister Narendra Modi: ನವದೆಹಲಿ: ಭಾರತೀಯ ಜನತಾ ಪಾರ್ಟಿ ಇಂದು ಮುಂಬರುವ ಲೋಕಸಭಾ ಚುನಾವಣೆಯ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: Rameshwaram Cafe Blast : ಪ್ರಾಣ ಉಳಿಸಿತು ಅಮ್ಮನ ಆ ಕರೆ ! ತಾಯಿ ಹೃದಯಕ್ಕೆ ತಿಳಿಯಿತೇ ಮಗನಿಗೆ ಎದುರಾಗಿದ್ದ ಕಂಟಕ 

ಮೂರನೇ ಬಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಹಾಗೂ ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ತಿಳಿಸಿದರು.

ಇದನ್ನೂ ಓದಿ:  Rashmika Mandanna: ಜಪಾನ್‌ನಲ್ಲಿ ನ್ಯಾಶನಲ್ ಕ್ರಶ್..! ಅಭಿಮಾನಿಗಳು ಏನಂತೀದ್ದಾರೆ ನೋಡಿ

ಮೊದಲ ಪಟ್ಟಿಯಲ್ಲಿ 195 ಹೆಸರು ಘೋಷಣೆ ಮಾಡಲಾಗಿದ್ದು ಕರ್ನಾಟಕದ ಲೋಕಸಭಾ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿಲ್ಲ. ಘೋಷಣೆ ಮಾಡಿದ 195 ಅಭ್ಯರ್ಥಿಗಳ ಪೈಕಿ 50 ವಯಸ್ಸಿನ ಕಡಿಮೆ ಇರುವವರು 47 ಅಭ್ಯರ್ಥಿಗಳು ಇದ್ದಾರೆ. ಹಾಗೂ 2 ಮಾಜಿ ಮುಖ್ಯಮಂತ್ರಿ ಹೆಸರಿನ ಜೊತೆಗೆ 28 ಮಹಿಳೆಯರು ಒಟ್ಟು ಪರಿಶಿಷ್ಟ ಜಾತಿ 27 ಮತ್ತು ಪರಿಶಿಷ್ಟ ಪಂಗಡ 18 ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ ಎಂದು ತಾವ್ಡೆ ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News