PM Narendra Modi : ಇಂದು ಸಂಜೆ 5ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಷಣ!

ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ

Last Updated : Jun 7, 2021, 02:23 PM IST
  • ದೇಶಾದ್ಯಂತ ಕೋವಿಡ್ ಗಣನೀಯ ಇಳಿಕೆಯ ಹೊತ್ತಿನಲ್ಲಿಯೇ
  • ಮೋದಿಯವರು ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
  • ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ
PM Narendra Modi : ಇಂದು ಸಂಜೆ 5ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಷಣ! title=

ನವದೆಹಲಿ : ದೇಶಾದ್ಯಂತ ಕೋವಿಡ್ ಗಣನೀಯ ಇಳಿಕೆಯ ಹೊತ್ತಿನಲ್ಲಿಯೇ, ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

ಪ್ರಧಾನಿಯವರ ಸುದ್ದಿಗೋಷ್ಠಿ ತೀವ್ರ ಕುತೂಹಲ ಕೆರಳಿಸಿದ್ದು, ಕೋವಿಡ್(COVID-19) ನಿಯಂತ್ರಣ ಕ್ರಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ : 7th Pay Commission: Dearness Allowance ಸಂಬಂಧಿಸಿದಂತೆ ಇಲ್ಲಿದೆ ಒಂದು ಪ್ರಮುಖ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ(PM Modi)ಯವರು ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. ಪ್ರಧಾನಿಯವರು ತುರ್ತು ಸುದ್ದಿಗೋಷ್ಠಿ ಈಗ ತೀವ್ರ ಕುತೂಹಲ ಕೆರಳಿಸಿದೆ. 

ಇದನ್ನೂ ಓದಿ :EPFO Rules: ನಿಮ್ಮ ಪಿಎಫ್ ಖಾತೆಯಲ್ಲಿ ಸಿಗಲಿದೆ 50,000 ರೂ. ನೇರ ಪ್ರಯೋಜನ, ಆದರೆ...

ಇಂದಿನ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಮಾತನಾಡುತ್ತಿರುವಂತ ಭಾಷಣದಲ್ಲಿ, ದೇಶದ ಪ್ರಸ್ತುತ ಕೋವಿಡ್(Covid-19) ಸ್ಥಿತಿಗತಿ ಹಾಗೂ ನಿಯಂತ್ರಣ ಕ್ರಮಗಳ ಕುರಿತಂತೆ, ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಅನುಸರಿಸಬೇಕಾದಂತ ನಿಯಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗಿದ್ದು. ಆ ಬಗ್ಗೆ ಕಾದು ನೋಡಬೇಕಿದೆ.

ಇದನ್ನೂ ಓದಿ :Delhi Unlock : ರಾಷ್ಟ್ರ ರಾಜಧಾನಿಯಲ್ಲಿ ಲಾಕ್‌ಡೌನ್‌ ನಿಯಮ ಸಡಿಲಿಕೆ : ಸಿಎಂ ಕೇಜ್ರಿವಾಲ್‌

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News