Punjab Result 2022 : ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗೆ ಸೋಲು!n

ಅಮರೀಂದರ್ ಸಿಂಗ್ ಅವರು ಪಟಿಯಾಲ ನಗರ ವಿಧಾನಸಭಾ ಕ್ಷೇತ್ರದಿಂದ 19797 ಮತಗಳಿಂದ ಸೋಲು ಅನುಭವಿಸಿದ್ದಾರೆ. ಈ  ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಜಿತ್ ಪಾಲ್ ಸಿಂಗ್ ಕೊಹ್ಲಿ ಜಯ ಸಾಧಿಸಿದ್ದಾರೆ.

Written by - Channabasava A Kashinakunti | Last Updated : Mar 10, 2022, 01:26 PM IST
  • ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್
  • ಅಮರೀಂದರ್ ಸಿಂಗ್ 19797 ಮತಗಳಿಂದ ಸೋಲು
  • 2017ರಲ್ಲಿ ಗೆದ್ದು ಮುಖ್ಯಮಂತ್ರಿಯಾಗಿದ್ದರು!
Punjab Result 2022 : ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗೆ ಸೋಲು!n title=

ಚಂಡೀಗಢ : ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್‌ನಿಂದ ಬೇರ್ಪಟ್ಟ ನಂತರ ತಮ್ಮ ಪಕ್ಷವನ್ನು ಸ್ಥಾಪಿಸಿದ್ದು, 2022 ರ ಪಂಜಾಬ್ ವಿಧಾನಸಭಾ ಚುನಾವಣಾ(Punjab Election 2022 Result) ಫಲಿತಾಂಶದಲ್ಲಿ ಸೋಲನ್ನು ಎದುರಿಸಬೇಕಾಗಿದೆ. ಅಮರೀಂದರ್ ಸಿಂಗ್ ಅವರು ಪಟಿಯಾಲ ನಗರ ವಿಧಾನಸಭಾ ಕ್ಷೇತ್ರದಿಂದ 19797 ಮತಗಳಿಂದ ಸೋಲು ಅನುಭವಿಸಿದ್ದಾರೆ. ಈ  ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಜಿತ್ ಪಾಲ್ ಸಿಂಗ್ ಕೊಹ್ಲಿ ಜಯ ಸಾಧಿಸಿದ್ದಾರೆ.

2017ರಲ್ಲಿ ಗೆದ್ದು ಮುಖ್ಯಮಂತ್ರಿಯಾಗಿದ್ದರು!

ಕ್ಯಾಪ್ಟನ್ ಅಮರಿಂದರ್ ಸಿಂಗ್(Captain Amrinder Singh) ಅವರು 2017 ರ ವಿಧಾನ ಸಭೆ ಚುನಾವಣೆಯಲ್ಲಿ ಪಟಿಯಾಲ ನಗರ ವಿಧಾನಸಭಾ ಸ್ಥಾನವನ್ನು ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದು ಪಂಜಾಬ್ ಮುಖ್ಯಮಂತ್ರಿಯಾದರು. ಆದರೆ, ಈ ಬಾರಿ ಸೋಲನ್ನು ಎದುರಿಸಬೇಕಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News