ಲೋಕಸಭೆಯ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

Rahul Gandhi Opposition Leader: ಮಾಹಿತಿಯ ಪ್ರಕಾರ, ಸಭೆಯಲ್ಲಿ ಲೋಕಸಭಾ ಪ್ರತಿಪಕ್ಷದ ನಾಯಕನ ಆಯ್ಕೆ ವಿಷಯದ ಬಗ್ಗೆ ಸಭೆ ನಡೆದಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಪ್ರತಿಪಕ್ಷದ ನಾಯಕನನ್ನಾಗಿ ಮಾಡಲು ಪ್ರಸ್ತಾಪಿಸಲಾಗಿದೆ.

Written by - Bhavishya Shetty | Last Updated : Jun 25, 2024, 09:57 PM IST
    • ರಾಹುಲ್ ಗಾಂಧಿ ಲೋಕಸಭೆಯ ಪ್ರತಿಪಕ್ಷ ನಾಯಕರನ್ನಾಗಿ ಘೋಷಣೆ
    • ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಸಂಸದ ಕೆಸಿ ವೇಣುಗೋಪಾಲ್ ಮಾಹಿತಿ
    • ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಒತ್ತಾಯಿಸಿದ ನಾಯಕರು
ಲೋಕಸಭೆಯ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ title=
Rahul Gandhi

Rahul Gandhi Opposition Leader: ಲೋಕಸಭಾ ಚುನಾವಣೆಯ ಬಳಿಕ ಇಂಡಿ ಒಕ್ಕೂಟದ ಘಟಕಗಳ ಸಭೆ ನಡೆದಿದೆ. ಈ ಸಭೆಯ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ. 

ಇದನ್ನೂ ಓದಿ: ಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?

ಮಾಹಿತಿಯ ಪ್ರಕಾರ, ಸಭೆಯಲ್ಲಿ ಲೋಕಸಭಾ ಪ್ರತಿಪಕ್ಷದ ನಾಯಕನ ಆಯ್ಕೆ ವಿಷಯದ ಬಗ್ಗೆ ಸಭೆ ನಡೆದಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಪ್ರತಿಪಕ್ಷದ ನಾಯಕನನ್ನಾಗಿ ಮಾಡಲು ಪ್ರಸ್ತಾಪಿಸಲಾಗಿದೆ. ಅನೇಕ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಒತ್ತಾಯಿಸಿದ್ದು, ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದಾತ ಇಂದು ಕೋಟಿ ಆಸ್ತಿ ಒಡೆಯ! 8ನೇ ಕ್ಲಾಸ್ ಓದಿರುವ ಟೀಂ ಇಂಡಿಯಾದ ಪ್ರಮುಖ ಆಲ್’ರೌಂಡರ್ ಯಾರು ಗೊತ್ತೇ?

ಇನ್ನು ಈ ಸಭೆಯಲ್ಲಿ, ಕಾಂಗ್ರೆಸ್ ಸಂಸದ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ತೃಣಮೂಲ್ ಕಾಂಗ್ರೆಸ್ ಸಂಸದ ಡೆರೆಕ್ ಒ ಬ್ರಿಯಾನ್ ಮತ್ತು ಕಲ್ಯಾಣ್ ಬ್ಯಾನರ್ಜಿ, ಸಮಾಜವಾದಿಯ ರಾಮ್ ಗೋಪಾಲ್ ಯಾದವ್, ಡಿಎಂಕೆಯ ಟಿಆರ್ ಬಾಲೂ, ಆರ್’ಜೆಡಿಯ ಸುರೇಂದ್ರ ಯಾದವ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News