IT Raid: 26 ಕೋಟಿ ರೂ. ನಗದು, 90 ಕೋಟಿ ಮೌಲ್ಯದ ಆಸ್ತಿ ಜಪ್ತಿ!

Nashik IT Raid: ಶೋಧದ ಸಮಯದಲ್ಲಿ ಸುಮಾರು 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೌಲ್ಯದ ದಾಖಲೆ ಇಲ್ಲದ ಸಂಪತ್ತು ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Written by - Puttaraj K Alur | Last Updated : May 26, 2024, 05:37 PM IST
  • ಮಹಾರಾಷ್ಟ್ರದ ನಾಸಿಕ್‌ನಲ್ಲಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ ಐಟಿ ಇಲಾಖೆ
  • ದಾಳಿ ವೇಳೆ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
  • ಮಹಾರಾಷ್ಟ್ರದ ನಾಸಿಕ್ ಮೂಲದ ಸುರಾನಾ ಜ್ಯುವೆಲರ್ಸ್‌ ಮೇಲೆ ದಾಳಿ ನಡೆಸಲಾಗಿದೆ
IT Raid: 26 ಕೋಟಿ ರೂ. ನಗದು, 90 ಕೋಟಿ ಮೌಲ್ಯದ ಆಸ್ತಿ ಜಪ್ತಿ! title=
ಐಟಿ ಇಲಾಖೆ ಭರ್ಜರಿ ಬೇಟೆ!

ನವದೆಹಲಿ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಐಟಿ ಇಲಾಖೆ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದೆ. ದಾಳಿ ವೇಳೆ ಬರೋಬ್ಬರಿ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.ಇದನ್ನೂ ಓದಿ: Ayodhya : ರಾಮಮಂದಿರದ ಆವರಣದಲ್ಲಿ ಮೊಬೈಲ್‌ ಬಳಕೆ ನಿಷೇಧ, ಟ್ರಸ್ಟ್‌ ಆದೇಶ

ಆದಾಯ ತೆರಿಗೆ ಇಲಾಖೆಯು ಮಹಾರಾಷ್ಟ್ರದ ನಾಸಿಕ್ ಮೂಲದ ಸುರಾನಾ ಜ್ಯುವೆಲರ್ಸ್‌ ಮೇಲೆ ದಾಳಿ ನಡೆಸಲಾಗಿದೆ. ಜ್ಯುವೆಲರ್ಸ್ ಮಾಲೀಕರು ನಡೆಸುತ್ತಿದ್ದ ಅಕ್ರಮ ವಹಿವಾಟು ಬಗ್ಗೆ ಖಚಿತ ಮಾಹಿತಿ ಮೇರೆಗೆ ಐಟಿ ಶೋಧ ಕಾರ್ಯಾಚರಣೆ ನಡೆಸಿದೆ.   

ಇದನ್ನೂ ಓದಿ: Lokshabha Elections 2024: 359 ಅಭ್ಯರ್ಥಿಗಳು 5ನೇ ತರಗತಿಗಿಂತ ಹೆಚ್ಚು ಓದಿಲ್ಲ..!

ಐಟಿ ಇಲಾಖೆಯ ಅಧಿಕಾರಿಗಳ ಪ್ರಕಾರ, ಶೋಧದ ಸಮಯದಲ್ಲಿ ಸುಮಾರು 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೌಲ್ಯದ ದಾಖಲೆ ಇಲ್ಲದ ಸಂಪತ್ತು ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News