ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಬರ್ತಡೇ ವಿಶ್ ಮಾಡಿದ ಪ್ರಧಾನಿ ಮೋದಿ, ಸಿದ್ದರಾಮಯ್ಯ

ಇಂದು ಅಡ್ವಾಣಿ ಅವರು 91ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಜನಾಥ ಸಿಂಗ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. 

Last Updated : Nov 8, 2018, 02:05 PM IST
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಬರ್ತಡೇ ವಿಶ್ ಮಾಡಿದ ಪ್ರಧಾನಿ ಮೋದಿ, ಸಿದ್ದರಾಮಯ್ಯ  title=

ಬೆಂಗಳೂರು: ಬಿಜೆಪಿಯ ಭೀಷ್ಮ ಎಂದೇ ಗುರುತಿಸಿಕೊಂಡ ಅಡ್ವಾಣಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. 

ದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಟ್ಟವರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ.ಅಡ್ವಾಣಿ ಪ್ರಮುಖರು. ಇಂದು ಅಡ್ವಾಣಿ ಅವರು 91ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಜನಾಥ ಸಿಂಗ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. 

Trending News