Tamil Nadu Elections: ಕಾಂಗ್ರೆಸ್ ಗೆ 25 ಕ್ಷೇತ್ರಗಳನ್ನ ಬಿಟ್ಟುಕೊಟ್ಟ ಡಿಎಂಕೆ!

ಕಾಂಗ್ರೆಸ್ ಮತ್ತು ದ್ರಾವಿಡ ಮುನ್ನೇಟ್ರ ಕಳಗಂ (DMK) ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ.

Last Updated : Mar 7, 2021, 02:55 PM IST
  • ತಮಿಳುನಾಡಿನಲ್ಲಿ ಚುನಾವಣೆಯ ಕಾವು ಜೋರಾಗಿಯೇ ಇದೆ.
  • ಕಾಂಗ್ರೆಸ್ ಮತ್ತು ದ್ರಾವಿಡ ಮುನ್ನೇಟ್ರ ಕಳಗಂ (DMK) ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ.
  • ತಮಿಳುನಾಡಿನಲ್ಲಿ ಏಪ್ರಿಲ್ 6 ರಂದು ಒಟ್ಟು 234 ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.
Tamil Nadu Elections: ಕಾಂಗ್ರೆಸ್ ಗೆ 25 ಕ್ಷೇತ್ರಗಳನ್ನ ಬಿಟ್ಟುಕೊಟ್ಟ ಡಿಎಂಕೆ! title=

ಚೆನ್ನೈ: ತಮಿಳುನಾಡಿನಲ್ಲಿ ಚುನಾವಣೆಯ ಕಾವು ಜೋರಾಗಿಯೇ ಇದೆ. ಕಾಂಗ್ರೆಸ್ ಮತ್ತು ದ್ರಾವಿಡ ಮುನ್ನೇಟ್ರ ಕಳಗಂ (DMK) ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ. ಇದೇ ಹಿನ್ನೆಲೆಯಲ್ಲಿ ಇಂದು ಎರಡೂ ಪಕ್ಷಗಳು ಸೀಟು ಹಂಚಿಕೆಗೆ ಸಹಿ ಹಾಕಿವೆ.

ತಮಿಳುನಾಡಿನಲ್ಲಿ ಏಪ್ರಿಲ್ 6 ರಂದು ಒಟ್ಟು 234 ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸೀಟು ಹಂಚಿಕೆಯಾಗಿದ್ದು ಕಾಂಗ್ರೆಸ್ 25 ವಿಧಾನ ಸಭಾ ಕ್ಷೇತ್ರ ಮತ್ತು ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್(MK Stalin) ಮತ್ತು ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮುಖ್ಯಸ್ಥ ಕೆ.ಎಸ್.ಅಳಗಿರಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

Mithun Chakraborty: ಬಿಜೆಪಿಗೆ ಸೇರ್ಪಡೆಯಾದ ಬಾಲಿವುಡ್ ನಟ 'ಮಿಥುನ್ ಚಕ್ರವರ್ತಿ'..!

ಕಳೆದ ವರ್ಷ ಕಾಂಗ್ರೆಸ್(Congress) ಸಂಸದ ಹೆಚ್. ವಸಂತಕುಮಾರ್ ಕೋವಿಡ್ ನಿಂದ ನಿಧನರಾಗಿದ್ದು, ಕನ್ಯಾಕುಮಾರಿ ಲೋಕಸಭಾ ಸ್ಥಾನ ಖಾಲಿಯಾಗಿತ್ತು.

JEE Main 2021 Results: ಇಂದು ಜೆಇಇ -2021 ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ, ಹೇಗೆ ಪರಿಶೀಲಿಸಬೇಕು?

ಸೀಟು ಹಂಚಿಕೆ ಒಪ್ಪಂದದ ವೇಳೆ , ಪುದುಚೇರಿ ಮತ್ತು ಗೋವಾದಲ್ಲಿ ಕಾಂಗ್ರೆಸ್ ಉಸ್ತುವಾರಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್(Dinesh Gundu Rao) ಕೂಡ ಭಾಗಿಯಾಗಿದ್ದರು.

International womens day 2021 : ಈ ಎಲ್ಲಾ ಸ್ಥಳಗಳಿಗೆ ಮಹಿಳೆಯರಿಗೆ ಉಚಿತ ಪ್ರವೇಶ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News