ವರ್ಷದಲ್ಲಿ ಕೇರಳಕ್ಕೆ ಮೂರನೇ ಭೇಟಿ : ಫೆ.27ರಂದು ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ

Prime Minister Modi  : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರಂದು ಕೇರಳಕ್ಕೆ ಭೇಟಿ ನೀಡಲಿದ್ದು ಈ ವರ್ಷದಲ್ಲಿ ಅವರು ಕೇರಳ ರಾಜ್ಯಕ್ಕೆ ಕೈಗೊಳ್ಳುತ್ತಿರುವ ಮೂರನೇ ಪ್ರವಾಸ ಇದಾಗಿದೆ

Written by - Zee Kannada News Desk | Last Updated : Feb 24, 2024, 02:01 PM IST
  • ರಾಜ್ಯಕ್ಕೆ ಕೈಗೊಳ್ಳುತ್ತಿರುವ ಮೂರನೇ ಪ್ರವಾಸವಾಗಿದೆ.
  • ಮಂಗಳವಾರ ಕೇರಳ ರಾಜ್ಯಧಾನಿ ತಿರುವನಂತಪುರಂ ಗೆ ಆಗಮಿಸಿ ನಂತರ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ
  • ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವ ಹಿನ್ನೆಲೆ ಕೇರಳಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ
ವರ್ಷದಲ್ಲಿ ಕೇರಳಕ್ಕೆ ಮೂರನೇ ಭೇಟಿ : ಫೆ.27ರಂದು ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ  title=

Modi will visit Kerala on feb 27:  ಫೆಬ್ರವರಿ 27ರಂದು ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವ ಹಿನ್ನೆಲೆ ಕೇರಳಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಮತ್ತು ಅವರು ರಾಜ್ಯಕ್ಕೆ ಕೈಗೊಳ್ಳುತ್ತಿರುವ ಮೂರನೇ ಪ್ರವಾಸವಾಗಿದೆ. 

ಮಂಗಳವಾರ ಕೇರಳ ರಾಜ್ಯಧಾನಿ ತಿರುವನಂತಪುರಂ ಗೆ ಆಗಮಿಸಿ ನಂತರ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ

ಇದನ್ನು ಓದಿ :ವಿಜಯ್ ರಾಘವೇಂದ್ರ ನಟನೆಯ ʻಜೋಗ್ 101ʼ ರಿಲೀಸ್‌ ಡೇಟ್‌ ಫಿಕ್ಸ್‌

ಕೇರಳ ರಾಜ್ಯ ಬಿಜೆಪಿ ಘಟಕದ ರಾಜವ್ಯಾಪಿ ಪಾದಯಾತ್ರೆಯ ಸಮಾರೋಪ ಸಮಾವೇಶ ಸೆಂಟ್ರಲ್ ಮೈದಾನದಲ್ಲಿ ನಡೆಯಲಿದ್ದು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

 ಇದಕ್ಕೂ ಮುಂಚೆ ಜನವರಿ ಮೂರರಂದು ತ್ರಿಶ್ಮೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ರೋಡ್ ಶೋ ನಡೆಸಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಮತ್ತು ಅದಾದ ನಂತರ ಜನವರಿ 16 17ರಂದು ರಾಜ್ಯದ ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣದೇಗುಲಕ್ಕೆ ಭೇಟಿ ನೀಡಿದ್ದರು ಆ ಸಂದರ್ಭದಲ್ಲಿ ರಾಜಕಾರಣಿ ಸುರೇಶ್ ಗೋಪಿ ಅವರ ಮಗಳ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದರು. 

ಇದನ್ನು ಓದಿ : ಸಂವಿಧಾನ ಜಾಗೃತಿ ಜಾಥಾ: ಚಾಮರಾಜನಗರಕ್ಕೆ ಪ್ರಥಮ ಸ್ಥಾನ

ಅಂದು ಶ್ರೀರಾಮದೇವಲಕ್ಕೆ ಭೇಟಿ ನೀಡಿ ಬಲಿಕ ಕೊಚ್ಚಿಗೆ ಪ್ರಯಾಣಿಸಿ ಅಲ್ಲಿ ಕೇಂದ್ರ ಸರ್ಕಾರ ಹಾಗೂ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News