ಬಿಹಾರದಲ್ಲಿ ರಸ್ತೆ ಬದಿ ಗುಡಿಸಲಿಗೆ ಟ್ರಕ್ ಡಿಕ್ಕಿ, ಎಂಟು ಮಕ್ಕಳ ಸಾವು

 ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ರಸ್ತೆ ಬದಿಯ ವಸಾಹತು ಪ್ರದೇಶಕ್ಕೆ ಟ್ರಕ್ ಗುದ್ದಿದ ಪರಿಣಾಮ 8 ಮಕ್ಕಳು ಸೇರಿದಂತೆ ಹಲವರು ಭಾನುವಾರ ಸಾವನ್ನಪ್ಪಿದ್ದಾರೆ. ವೈಶಾಲಿ ಜಿಲ್ಲೆಯ ಮೆಹನಾರ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

Written by - Zee Kannada News Desk | Last Updated : Nov 20, 2022, 11:22 PM IST
  • ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ರಸ್ತೆ ಬದಿಯ ವಸಾಹತು ಪ್ರದೇಶಕ್ಕೆ ಟ್ರಕ್ ಗುದ್ದಿದ ಪರಿಣಾಮ 8 ಮಕ್ಕಳು ಸೇರಿದಂತೆ ಹಲವರು ಭಾನುವಾರ ಸಾವನ್ನಪ್ಪಿದ್ದಾರೆ.
  • ವೈಶಾಲಿ ಜಿಲ್ಲೆಯ ಮೆಹನಾರ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಬಿಹಾರದಲ್ಲಿ ರಸ್ತೆ ಬದಿ ಗುಡಿಸಲಿಗೆ ಟ್ರಕ್ ಡಿಕ್ಕಿ, ಎಂಟು ಮಕ್ಕಳ ಸಾವು  title=
ಸಾಂದರ್ಭಿಕ ಚಿತ್ರ

ಪಾಟ್ನಾ:  ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ರಸ್ತೆ ಬದಿಯ ವಸಾಹತು ಪ್ರದೇಶಕ್ಕೆ ಟ್ರಕ್ ಗುದ್ದಿದ ಪರಿಣಾಮ 8 ಮಕ್ಕಳು ಸೇರಿದಂತೆ ಹಲವರು ಭಾನುವಾರ ಸಾವನ್ನಪ್ಪಿದ್ದಾರೆ. ವೈಶಾಲಿ ಜಿಲ್ಲೆಯ ಮೆಹನಾರ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ : Guru Margi 2022 : ನ. 24 ರಿಂದ ಗುರುದೇವನ ಚಲನೆ, ಈ ರಾಶಿಯವರಿಗೆ ಹೊಳೆಯಲಿದೆ ಅದೃಷ್ಟ!

ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದರು.ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಹಾರೈಸಿದ್ದಾರೆ

ಇದನ್ನೂ ಓದಿ : Swapna Shastra : ಕನಸಿನಲ್ಲಿ ಮೀನುಗಳನ್ನು ಕಂಡರೆ ಶುಭ ಅಥವಾ ಅಶುಭನ : ಇಲ್ಲಿದೆ ನೋಡಿ

ಬಿಜೆಪಿ ರಾಷ್ಟ್ರೀಯ ವಕ್ತಾರ ಸೈಯದ್ ಶಹನವಾಜ್ ಹುಸೇನ್ ಟ್ವಿಟ್ಟರ್ ನಲ್ಲಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News