Ayodhya: ಅಯೋಧ್ಯೆ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹ 640 ಕೋಟಿ..!

ಸಂಬಂಧಿತ ಕಾರ್ಯಚಟುವಟಿಕೆ ಆರಂಭವಾಗಿರುವ ಬೆನ್ನಲ್ಲೇ, ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಭರ್ಜರಿ 640 ಕೋಟಿ ರು. ಅನುದಾನ

Last Updated : Feb 23, 2021, 02:20 PM IST
  • ಅಯೋಧ್ಯೆಯಲ್ಲಿ ಭವ್ಯa ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆದು
  • ಸಂಬಂಧಿತ ಕಾರ್ಯಚಟುವಟಿಕೆ ಆರಂಭವಾಗಿರುವ ಬೆನ್ನಲ್ಲೇ, ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಭರ್ಜರಿ 640 ಕೋಟಿ ರು. ಅನುದಾನ
  • ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಬಜೆಟ್‌ನಲ್ಲಿ ವಿವಿಧ ಯೋಜನೆಗಳಿಗೆ ಹಣ ನೀಡಲಾಗಿದೆ.
Ayodhya: ಅಯೋಧ್ಯೆ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹ 640 ಕೋಟಿ..! title=

ಲಖನೌ: ಅಯೋಧ್ಯೆಯಲ್ಲಿ ಭವ್ಯa ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆದು, ಅದರ ಸಂಬಂಧಿತ ಕಾರ್ಯಚಟುವಟಿಕೆ ಆರಂಭವಾಗಿರುವ ಬೆನ್ನಲ್ಲೇ, ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಭರ್ಜರಿ 640 ಕೋಟಿ ರು. ಅನುದಾನ ಪ್ರಕಟಿಸಿದೆ.

ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಬಜೆಟ್(Budget)‌ನಲ್ಲಿ ವಿವಿಧ ಯೋಜನೆಗಳಿಗೆ ಹಣ ನೀಡಲಾಗಿದೆ.

PM Modi: ಕೋವಿಡ್ ಮಹಾಮಾರಿ ಎದುರಿಸಿದ ಭಾರತ: ಹೀಗಿದೆ ನೋಡಿ ಪ್ರಧಾನಿ ಮೋದಿ ಮುಂದಿನ ಪ್ಲಾನ್!

ರಾಮಮಂದಿರ ಮತ್ತು ಮಂದಿರ ಸಂಕೀರ್ಣವನ್ನು ತಲುಪಲು ಸಂಪರ್ಕ ರಸ್ತೆಗೆ 300 ಕೋಟಿ ರು., ಅಯೋಧ್ಯೆ(Ayodhya) ನಗರದ ಅಭಿವೃದ್ದಿ ಕಾರ್ಯಗಳು ಮತ್ತು ಪ್ರವಾಸೋದ್ಯಮ ಸ್ಥಳಗಳ ಸೌಂದರೀಕರಣ ಯೋಜನೆಗೆ 140 ಕೋಟಿ ರು., ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮರ್ಯಾದಾ ಪುರುಷೋತ್ತಮ ಶ್ರೀ ರಾಮ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ 101 ಕೋಟಿ ರು. ಮತ್ತು ನಗರದ ಸರ್ವಾಂಗೀಣ ಅಬಿವೃದ್ಧಿ ಯೋಜನೆಗಳಿಗೆ 100 ಕೋಟಿ ರು. ಮೀಸಲಿಡಲಾಗಿದೆ.

Smriti Irani: ಅಮೇಥಿಯಲ್ಲಿ ಹೊಸ ಜಾಗ ಖರೀದಿಸಿದ ಸ್ಮೃತಿ ಇರಾನಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News