ಅಕ್ಟೋಬರ್ 30 ರ ವರೆಗೆ COVID-19 ನಿರ್ಭಂದಗಳನ್ನು ವಿಸ್ತರಿಸಿದ ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ರಾಜ್ಯದಲ್ಲಿ COVID-19 ನಿರ್ಬಂಧಗಳನ್ನು ಅಕ್ಟೋಬರ್ 30 ರವರೆಗೆ ವಿಸ್ತರಿಸಿದೆ.

Written by - Zee Kannada News Desk | Last Updated : Sep 30, 2021, 08:08 PM IST
  • ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ರಾಜ್ಯದಲ್ಲಿ COVID-19 ನಿರ್ಬಂಧಗಳನ್ನು ಅಕ್ಟೋಬರ್ 30 ರವರೆಗೆ ವಿಸ್ತರಿಸಿದೆ.
  • ಪಶ್ಚಿಮ ಬಂಗಾಳದಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಎಲ್ಲಾ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 30 ರ ವರೆಗೆ COVID-19 ನಿರ್ಭಂದಗಳನ್ನು ವಿಸ್ತರಿಸಿದ ಪಶ್ಚಿಮ ಬಂಗಾಳ title=
file photo

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ರಾಜ್ಯದಲ್ಲಿ COVID-19 ನಿರ್ಬಂಧಗಳನ್ನು ಅಕ್ಟೋಬರ್ 30 ರವರೆಗೆ ವಿಸ್ತರಿಸಿದೆ.

ಇದನ್ನೂ ಓದಿ : ಎರಡು ಫೋನ್ ಗಳನ್ನು ಬಿಡುಗಡೆ ಮಾಡಿದ Vivo, ವಯರ್ ಲೆಸ್ ಚಾರ್ಜಿಂಗ್, ಅದ್ಬುತ ಕ್ಯಾಮೆರಾದೊಂದಿಗೆ ಇರಲಿದೆ ಈ ವೈಶಿಷ್ಟ್ಯ

ಆದಾಗ್ಯೂ, ದುರ್ಗಾ ಪೂಜೆಯ ದೃಷ್ಟಿಯಿಂದ ಜನರ ಸಂಚಾರದ ಮೇಲಿನ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ.ಹಬ್ಬದ ಹಂಗಾಮಿನಲ್ಲಿ, ಜನರು ಮತ್ತು ವಾಹನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಅಕ್ಟೋಬರ್ 10 ರಿಂದ ಅಕ್ಟೋಬರ್ 20 ರವರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಸಡಿಲಿಲಾಗಿದೆ.

ಲಾಗಿದೆ.

ಇದನ್ನೂ ಓದಿ-Punjab New Chief Minister: ಪಂಜಾಬ್ CM ಆಫರ್ ತಿರಸ್ಕರಿಸಿದ Ambika Soni, ಶಾಸಕಾಂಗ ಪಕ್ಷದ ಸಭೆಯೂ ರದ್ದು

ಪಶ್ಚಿಮ ಬಂಗಾಳದಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಎಲ್ಲಾ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News