ನವದೆಹಲಿ: ಭಾರತೀಯ ಸೇನೆಯು 74ನೇ ಸೇನಾ ದಿನವನ್ನು ಆಚರಿಸುತ್ತಿದೆ. ನಿಸ್ವಾರ್ಥ ಸೇವೆ ಮತ್ತು ಭ್ರಾತೃತ್ವದ ಶ್ರೇಷ್ಠ ಮಾದರಿಯನ್ನು ಅನುಸರಿಸುತ್ತಿರುವ ನಮ್ಮ ದೇಶದ ಸೈನಿಕರನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಸೇನಾ ದಿನವನ್ನು ಎಲ್ಲಾ ಸೇನಾ ಕಮಾಂಡ್ ಪ್ರಧಾನ ಕಚೇರಿಗಳಲ್ಲಿ ಆಚರಿಸಲಾಗುತ್ತದೆ.
ಇದನ್ನೂ ಓದಿ : UP Assembly Elections 2022 : ಬಿಜೆಪಿ 107 ಅಭ್ಯರ್ಥಿಗಳ ಟಿಕೆಟ್ ಫೈನಲ್, ಗೋರಖ್‌ಪುರದಿಂದ ಯೋಗಿ ಕಣಕ್ಕೆ
ಈ ದಿನದಂದು ಸೈನಿಕರ ಶೌರ್ಯಕ್ಕೆ ರಾಷ್ಟ್ರವು ಗೌರವ ಸಲ್ಲಿಸುತ್ತದೆ ಮತ್ತು ಅವರ ನಿಸ್ವಾರ್ಥ ಸೇವೆಗಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತದೆ.ಪ್ರತಿ ವರ್ಷ, ಭಾರತೀಯ ಸೇನೆಯು ಜನವರಿ 15 ರಂದು ಸೇನಾ ದಿನವನ್ನು ಆಚರಿಸುತ್ತದೆ. ಏಕೆಂದರೆ 1949 ರಲ್ಲಿ ಈ ದಿನದಂದು ಭಾರತೀಯ ಸೇನೆಯು ತನ್ನ ಮೊದಲ ಮುಖ್ಯಸ್ಥರನ್ನು ನೇಮಕ ಮಾಡಲಾಯಿತು.
ಇದನ್ನೂ ಓದಿ : Petrol Price Today : ಇಂಡಿಯನ್ ಆಯಿಲ್ ನಿಂದ ಪೆಟ್ರೋಲ್ - ಡೀಸೆಲ್‌ನ ಹೊಸ ಬೆಲೆ ಬಿಡುಗಡೆ!
ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು ಭಾರತದ ಕೊನೆಯ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಸರ್ ಫ್ರಾನ್ಸಿಸ್ ಬುಚರ್ ಅವರಿಂದ ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ ಸಶಸ್ತ್ರ ಪಡೆಯ ನಿಯಂತ್ರಣವನ್ನು ಪಡೆದರು.
ಇದನ್ನೂ ಓದಿ : 7th Pay Commission: ಸರ್ಕಾರಿ ನೌಕರರಿಗೆ ಶೀಘ್ರದಲ್ಲಿಯೇ ಸಿಗಲಿದೆಯಾ ಈ ಸಂತಸದ ಸುದ್ದಿ? ಮೂಲಭೂತ ವೇತನದಲ್ಲಿ ಹೆಚ್ಚಳದ ನಿರೀಕ್ಷೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.