95 ವರ್ಷದ, ಎಸ್.ಟಿ.ಸೋಮಶೇಖರ್ ಅವರ ತಾಯಿ ಸೀತಮ್ಮರವರಿಂದ ಮತದಾನ

S T Somashekar : ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರ ತಾಯಿ 95 ವರ್ಷದ ಸೀತಮ್ಮ ಅವರು ಮತದಾನ ಮಾಡುವ ಮೂಲಕ ಮಾದರಿಯಾದರು.  

Written by - Prashobh Devanahalli | Last Updated : May 10, 2023, 02:57 PM IST
  • ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರ ತಾಯಿ
  • ಕೊಠಡಿ ಸಂಖ್ಯೆ 1ರಲ್ಲಿ ಮತದಾನ ಮಾಡಿದರು.
  • ಪ್ರತಿಯೊಬ್ಬರು ಮತ ಚಲಾಯಿಸಬೇಕು ಎಂದು ಕರೆಕೊಟ್ಟರು.
95 ವರ್ಷದ, ಎಸ್.ಟಿ.ಸೋಮಶೇಖರ್ ಅವರ ತಾಯಿ ಸೀತಮ್ಮರವರಿಂದ ಮತದಾನ title=

Karnataka Assembly Election 2023 : ಬಿಟಿಎಂ ಲೇಔಟ್ ನ ಮತಗಟ್ಟೆ ಸಂಖ್ಯೆ 202ರ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಕೊಠಡಿ ಸಂಖ್ಯೆ 1ರಲ್ಲಿ ಮತದಾನ ಮಾಡಿದರು.

ಇಳಿ ವಯಸ್ಸಿನಲ್ಲಿ ವೀಲ್ ಚೇರ್ ನಲ್ಲಿ ಆಗಮಿಸಿ ಮತದಾನ ಮಾಡಿದ ಸೀತಮ್ಮ ಅವರ ಉತ್ಸಾಹವನ್ನು ಕಂಡ ಚುನಾವಣಾ ಅಧಿಕಾರಿಗಳು ಮತ್ತು ಮತದಾರರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ-ಈವರೆಗೆ ರಾಜ್ಯದಲ್ಲಿ ಅತೀ ಹೆಚ್ಚು ಮತದಾನವಾದ ಜಿಲ್ಲೆ ಯಾವುದು ಗೊತ್ತೇ..? ಇಲ್ಲಿದೆ ವಿವರ

ಈ ವೇಳೆ ಮಾತನಾಡಿದ ಅವರು, ಇದುವರೆಗೂ ನಾನು ಎಲ್ಲಾ ಚುನಾವಣೆಗಳಲ್ಲಿ ಮತ ಚಲಾಯಿಸುತ್ತಾ ಬಂದಿದ್ದೇನೆ. ಮತದಾನ ನಮ್ಮ ಹಕ್ಕು ಮಾತ್ರವಲ್ಲ ಅದು ನಮ್ಮ ಜವಾಬ್ದಾರಿ. ಪ್ರತಿಯೊಬ್ಬರು ಮತ ಚಲಾಯಿಸಬೇಕು ಎಂದು ಕರೆಕೊಟ್ಟರು.

ಇದನ್ನೂ ಓದಿ-ಮತದಾನ ಮಾಡಿ ಹೊರ ಬಂದ‌ ಬಳಿಕ ವ್ಯಕ್ತಿ ಸಾವು..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

Trending News