"ವರುಣಾದಿಂದ ವಿಜಯೇಂದ್ರ‌ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ"

ವರುಣಾದಲ್ಲಿ ವಿಜಯೇಂದ್ರ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Last Updated : Mar 31, 2023, 08:16 PM IST
  • ನಾನು ಬಹಳ ಹಿಂದೆಯೇ ವರುಣಾದಲ್ಲಿ ಒತ್ತಡ ಇದ್ದರೂ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಬೇಕು ಅಂತ ಹೇಳಿದೀನಿ.
  • ವಿಜಯೇಂದ್ರ ವರುಣದಲ್ಲಿ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ವಿಜಯೇಂದ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡ್ತಾರೆ
  • ಹೈಕಮಾಂಡ್ ನಾಯಕರಿಗೂ ಶಿಕಾರಿಪುರದಲ್ಲೇ ನಿಲ್ಲಬೇಕು ಅಂತ ತಿಳಿಸ್ತೇನೆ.
"ವರುಣಾದಿಂದ ವಿಜಯೇಂದ್ರ‌ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ" title=

ಬೆಂಗಳೂರು: ವರುಣಾದಲ್ಲಿ ವಿಜಯೇಂದ್ರ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ :  ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ಪರೀಕ್ಷಗೂ ಮುನ್ನವೇ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್

ಈ ಕುರಿತಾಗಿ ನಗರದ ಕಾವೇರಿ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ವರುಣಾದಲ್ಲಿ ವಿಜಯೇಂದ್ರ ನಿಲ್ಲಬೇಕು ಅಂತ ಬಹಳ ಒತ್ತಡ ಇದೆ, ನಾನು ಬಹಳ ಹಿಂದೆಯೇ ವರುಣಾದಲ್ಲಿ ಒತ್ತಡ ಇದ್ದರೂ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಬೇಕು ಅಂತ ಹೇಳಿದೀನಿ.ವಿಜಯೇಂದ್ರ ವರುಣದಲ್ಲಿ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ, ವಿಜಯೇಂದ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡ್ತಾರೆ ಹೈಕಮಾಂಡ್ ನಾಯಕರಿಗೂ ಶಿಕಾರಿಪುರದಲ್ಲೇ ನಿಲ್ಲಬೇಕು ಅಂತ ತಿಳಿಸ್ತೇನೆ. ವಿಜಯೇಂದ್ರಗೂ ಶಿಕಾರಿಪುರದಲ್ಲೇ ನಿಲ್ಲಬೇಕು ಅಂತ ತಿಳಿಸ್ತೇನೆ ಇನ್ನೂ ನಾಲ್ಕೈದು ದಿನದಲ್ಲಿ ಬಿಜೆಪಿ ಪಟ್ಟಿ ಪ್ರಕಟ ಆಗುತ್ತೆ ಎಂದು ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ: ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ : ಈ ಲಿಂಕ್ ಮೂಲಕ ರಿಸಲ್ಟ್ ತಿಳಿಯಿರಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News