ಚಿತ್ರದುರ್ಗದಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಭರ್ಜರಿ ಪ್ರಚಾರ 

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ.

Written by - Zee Kannada News Desk | Last Updated : May 6, 2023, 04:28 PM IST
  • ಈ ಸಭೆಯಲ್ಲಿ ಕಾಡುಗೊಲ್ಲರು, ಯಾದವ ಸಮಾಜದ ನೂರಾರು ಜನರು ಭಾಗಿಯಾಗಿದ್ದರು.
  • sಇದಾದ ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ಮೂಲಕ ಮತಪ್ರಚಾರ ನಡೆಸಿದರು.
ಚಿತ್ರದುರ್ಗದಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಭರ್ಜರಿ ಪ್ರಚಾರ  title=
screengrab

ಚಿತ್ರದುರ್ಗ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ: ರಾಹುಲ್‌ ಗಾಂಧಿಯಿಂದ ಚಿಕ್ಕೋಡಿಯಲ್ಲಿ ಭರ್ಜರಿ ಕ್ಯಾಂಪೇನ್

ಅವರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಹಾಜರಾಗಿದ್ದರು.ಇದೆ ವೇಳೆ ಅಭ್ಯರ್ಥಿಗಳಾದ ಚಿತ್ರದುರ್ಗ ಮಂಜಪ್ಪ, ಹೊಳಲ್ಕೆರೆ ಜಯಪ್ಪ, ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಂದ್‌ ಮಾರ್ಗ ಬಿಟ್ಟು ಪರ್ಯಾಯ ಮಾರ್ಗ ಬಳಸಲು ಪೊಲೀಸರ ಸೂಚನೆ

ನಗರದ ಉಮಾಪತಿ ಕಲ್ಯಾಣ ಮಂಟಪದಲ್ಲಿ ನಡೆದ ಸಮಾಜವಾದಿ ಪಕ್ಷದ ಈ ಸಭೆಯಲ್ಲಿ ಕಾಡುಗೊಲ್ಲರು, ಯಾದವ ಸಮಾಜದ ನೂರಾರು ಜನರು ಭಾಗಿಯಾಗಿದ್ದರು.ಇದಾದ ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ಮೂಲಕ ಮತಪ್ರಚಾರ ನಡೆಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News