ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ

ನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದೆ.ರೋಡ್ ಶೋ ನಡೆಸುತ್ತಿದ್ದ ವೇಳೆ ಏಕಾಏಕಿ ಯುವಕನೊಬ್ಬನು ವಾಹನಕ್ಕೆ ಅಡ್ಡ ಬಂದಿದ್ದಾನೆ

Last Updated : Mar 25, 2023, 11:29 PM IST
  • ಪ್ರಧಾನಿ ಮೋದಿಗೆ ಬಿಎಸ್ ವೈ, ಸಿಎಂ ಬೊಮ್ಮಾಯಿ ಕೂಡ ಸಾಥ್ ನೀಡಿದರು
  • ನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದೆ.
  • ರೋಡ್ ಶೋ ನಡೆಸುತ್ತಿದ್ದ ವೇಳೆ ಏಕಾಏಕಿ ಯುವಕನೊಬ್ಬನು ವಾಹನಕ್ಕೆ ಅಡ್ಡ ಬಂದಿದ್ದಾನೆ.
ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ title=
screengrab

ದಾವಣಗೆರೆ: ನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದೆ.ರೋಡ್ ಶೋ ನಡೆಸುತ್ತಿದ್ದ ವೇಳೆ ಏಕಾಏಕಿ ಯುವಕನೊಬ್ಬನು ವಾಹನಕ್ಕೆ ಅಡ್ಡ ಬಂದಿದ್ದಾನೆ.ಆಗ ಪೊಲೀಸರು ಆ ಯುವಕನನ್ನು ತಡೆ ಹಿಡಿದಿದ್ದಾರೆ.

ಇದನ್ನೂ ಓದಿ: ಬಿಜೆಪಿಗರು ಕೌರವರು.. ಮದವೇರಿ ಮೆರೆಯುತ್ತಿದ್ದಾರೆ..!

ಹೆಲಿಪ್ಯಾಡ್ ನಿಂದ ವೇದಿಕೆಯತ್ತ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದ್ದು,ತೆರೆದ ವಾಹನದಲ್ಲಿ  ಜನರ ಮಧ್ಯದಿಂದ ಪ್ರಧಾನಿ ಮೋದಿ ರೋಡ್ ಶೋ ದತ್ತ ಮುನ್ನುಗ್ಗುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಜಿಎಂಐಟಿ ಹೆಲಿಪ್ಯಾಡ್ ನಿಂದ ಕಾರ್ಯಕ್ರಮದ ವೇದಿಕೆಯತ್ತ ತೆರಳುತ್ತಿದ್ದ ಪ್ರಧಾನಿ ಮೋದಿಗೆ ಬಿಎಸ್ ವೈ, ಸಿಎಂ ಬೊಮ್ಮಾಯಿ ಕೂಡ ಸಾಥ್ ನೀಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News