ಬೆಂಗಳೂರು ವ್ಯಾಪ್ತಿಯ 85 ವರ್ಷ ಮೇಲ್ಪಟ್ಟ ಮತ್ತು ವಿಶೇಷ ಚೇತನರಿಂದ ಮತದಾನ

Political News: ಬೆಂಗಳೂರು ವ್ಯಾಪ್ತಿಯ 3 ಲೋಕಸಭಾ  ಕ್ಷೇತ್ರಗಳು, ಬೆಂಗಳೂರು ನಗರ ಲೋಕಸಭಾ ಕ್ಷೇತ್ರ ಸೇರಿದಂತೆ 7556 ಮಂದಿ 85 ವರ್ಷ ಮೇಲ್ಪಟ್ಟವರು ಹಾಗೂ 302 ಮಂದಿ ವಿಶೇಷ ಚೇತನರು ಮನೆಯಿಂದ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

Written by - Bhavya Sunil Bangera | Last Updated : Apr 13, 2024, 08:28 PM IST
    • 4459 ಮಂದಿ 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರು ಮತ ಚಲಾವಣೆ
    • ಮನೆಯಿಂದ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
    • 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರು ಮತ ಚಲಾಯಿಸಿದ್ದಾರೆ
ಬೆಂಗಳೂರು ವ್ಯಾಪ್ತಿಯ 85 ವರ್ಷ ಮೇಲ್ಪಟ್ಟ ಮತ್ತು ವಿಶೇಷ ಚೇತನರಿಂದ ಮತದಾನ title=
File Photo

Political News: ಬೆಂಗಳೂರು: ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಹಾಗೂ ಬೆಂಗಳೂರು ನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು 4459 ಮಂದಿ 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರು ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ: ಸಂಜಯ ಪಾಟೀಲ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು ವ್ಯಾಪ್ತಿಯ 3 ಲೋಕಸಭಾ  ಕ್ಷೇತ್ರಗಳು, ಬೆಂಗಳೂರು ನಗರ ಲೋಕಸಭಾ ಕ್ಷೇತ್ರ ಸೇರಿದಂತೆ 7556 ಮಂದಿ 85 ವರ್ಷ ಮೇಲ್ಪಟ್ಟವರು ಹಾಗೂ 302 ಮಂದಿ ವಿಶೇಷ ಚೇತನರು ಮನೆಯಿಂದ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

ಈ ಪೈಕಿ ಏಪ್ರಿಲ್ 13 ರಂದು 4459 ಮಂದಿ 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರು ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ:  230 ಕ್ಷೇತ್ರಗಳಲ್ಲಿ ಕಣಕ್ಕಿಳಿದ ಇಂಡಿ ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಪ್ರಹ್ಲಾದ ಜೋಶಿ ಪ್ರಶ್ನೆ

ಇನ್ನು ಯಾವುದೇ ತೊಂದರೆಯಿಲ್ಲದೆ ಎಲ್ಲಾ ಕಡೆ ಸುಸೂತ್ರವಾಗಿ, ಯಶಸ್ವಿಯಾಗಿ ಮನೆ ಮನೆಗೆ ತೆರಳಿ 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರ ಮತದಾನ ನಡೆದಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Lin

Trending News