Heavy Rainfall : ರಾಜ್ಯದಲ್ಲಿ ಇಂದಿನಿಂದ 5 ದಿನಗಳವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ! 

ಈಗ ರಾಜ್ಯದಲ್ಲಿ ಪೂರ್ವ ಮುಂಗಾರು ಶುರುವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸಲಿವೆ.

Last Updated : May 30, 2021, 11:27 AM IST
  • ಇಂದು ಗುಡುಗು-ಸಿಡಿಲು ಸಹಿತ ಭಾರೀ ಮಳೆ
  • ಈಗ ರಾಜ್ಯದಲ್ಲಿ ಪೂರ್ವ ಮುಂಗಾರು ಶುರುವಾಗಿದೆ
  • ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ
Heavy Rainfall : ರಾಜ್ಯದಲ್ಲಿ ಇಂದಿನಿಂದ 5 ದಿನಗಳವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ!  title=

ಬೆಂಗಳೂರು : ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇಂದು ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಈಗ ರಾಜ್ಯದಲ್ಲಿ ಪೂರ್ವ ಮುಂಗಾರು ಶುರುವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸಲಿವೆ. ಈ ಕಾರಣದಿಂದ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆ(Rain)ಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ : ಕೊರೊನಾ ಲಸಿಕೆ ಹಗರಣ: ಹೈಕೋರ್ಟ್ ಮಧ್ಯಸ್ಥಿಕೆಗೆ ಕಾಂಗ್ರೆಸ್ ಆಗ್ರಹ

ಭಾನುವಾರ ಉತ್ತರ ಒಳನಾಡಿನ ಬೆಳಗಾವಿ(Belagavi), ಗದಗ, ಧಾರವಾಡ ಮತ್ತು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ : BS Yediyurappa : 'ಲಾಕ್‌ಡೌನ್ ವಿಸ್ತರಣೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ'

ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ(Shivamogga), ಕೊಡಗು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : Ration Card Holders : APL ಮತ್ತು BPL ಕಾರ್ಡ್ ಹೊಂದಿರುವವರಿಗೊಂದು ಮಹತ್ವದ ಮಾಹಿತಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News