ಖಾಸಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ 

ರಾತ್ರಿ ಆತನ ಪೇಸ್ ಬುಕ್ ನಲ್ಲಿ ಲೈವಿಗೆ ಬಂದು ಕೆಲವು ವಿಚಾರಗಳ ಹಂಚಿಕೊಂಡಿದ್ದು ಇದಾದ ನಂತರ ರಾತ್ರಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಅರಣ್ಯದಲ್ಲಿ ಸ್ಕೂಟರ್ ನಿಲ್ಲಿಸಿ ನೀಲಗಿರಿ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ.ಮೃತಪಟ್ಟಿರುವ ವ್ಯಕ್ತಿಯನ್ನು ಟಿ. ದಾಸರಹಳ್ಳಿಯ ಮಂಜುನಾಥನಗರದ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಈಗ ನೆಲಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Written by - Manjunath N | Last Updated : Jul 19, 2024, 01:33 PM IST
  • ಖಾಸಗಿ ಯುಟ್ಯೂಬ್ ಚಾನೆಲ್ ನಡೆಸುತ್ತಿದ್ದ ವ್ಯಕ್ತಿ ಮಾನಸಿಕ ಖಿನ್ನತೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ
  • ನೆಲಮಂಗಲ ತಾಲೂಕಿನ ಸೋಳದೇವನಹಳ್ಳಿ ಅರಣ್ಯದಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ
  • ಮೃತಪಟ್ಟಿರುವ ವ್ಯಕ್ತಿಯನ್ನು ಟಿ. ದಾಸರಹಳ್ಳಿಯ ಮಂಜುನಾಥನಗರದ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದ್ದು
 ಖಾಸಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ  title=

ನೆಲಮಂಗಲ: ಖಾಸಗಿ ಯುಟ್ಯೂಬ್ ಚಾನೆಲ್ ನಡೆಸುತ್ತಿದ್ದ ವ್ಯಕ್ತಿ ಮಾನಸಿಕ ಖಿನ್ನತೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ನೆಲಮಂಗಲ ತಾಲೂಕಿನ ಸೋಳದೇವನಹಳ್ಳಿ ಅರಣ್ಯದಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ರಾತ್ರಿ ಪೇಸ್ ಬುಕ್ ನಲ್ಲಿ ಲೈವಿಗೆ ಬಂದು ಅವನು ಕೆಲವು ವಿಚಾರಗಳ ಹಂಚಿಕೊಂಡಿದ್ದು ಇದಾದ ನಂತರ ರಾತ್ರಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಅರಣ್ಯದಲ್ಲಿ ಸ್ಕೂಟರ್ ನಿಲ್ಲಿಸಿ ನೀಲಗಿರಿ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಮೃತಪಟ್ಟಿರುವ ವ್ಯಕ್ತಿಯನ್ನು ಟಿ. ದಾಸರಹಳ್ಳಿಯ ಮಂಜುನಾಥನಗರದ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಈಗ ನೆಲಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News