ದರ್ಶನ್ ಬಗ್ಗೆ ಮಾತನಾಡಿದ್ದಕ್ಕೆ ನಟ ಪ್ರಥಮ್ ಗೆ ಜೀವ ಎದರಿಕೆ, ಪೊಲೀಸರಿಗೆ ದೂರು

 ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತಾಗಿ ಮಾತನಾಡಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ದರ್ಶನ್ ಅಭಿಮಾನಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದಾರೆ.ಈಗ ಅವರು ಜ್ನಾನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Written by - Manjunath N | Last Updated : Jun 19, 2024, 12:28 PM IST
  • ಜೀವನ ಬಹಳ ದೊಡ್ಡದು;ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ
  • ನಾನು ತುಂಬಾ ಶಾಂತಿಯಿಂದಲೇ ಇದ್ದೆ
  • ನೀವು ಅತೀಯಾಗಿ ನಮ್ಮ ಕರ್ನಾಟಕದ_ಅಳಿಯ ತಂಡದ office no ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ
ದರ್ಶನ್ ಬಗ್ಗೆ ಮಾತನಾಡಿದ್ದಕ್ಕೆ ನಟ ಪ್ರಥಮ್ ಗೆ ಜೀವ ಎದರಿಕೆ, ಪೊಲೀಸರಿಗೆ ದೂರು title=

ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತಾಗಿ ಮಾತನಾಡಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ದರ್ಶನ್ ಅಭಿಮಾನಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದಾರೆ.ಈಗ ಅವರು ಜ್ನಾನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ದೂರು ದಾಖಲಿಸಿದ ನಂತರ ಈ ಕುರಿತಾಗಿ ತಮ್ಮ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ಅವರು "ಜೀವನ ಬಹಳ ದೊಡ್ಡದು;ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ;ನಾನು ತುಂಬಾ ಶಾಂತಿಯಿಂದಲೇ ಇದ್ದೆ;ನೀವು ಅತೀಯಾಗಿ ನಮ್ಮ ಕರ್ನಾಟಕದ_ಅಳಿಯ ತಂಡದ office no ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ;ಇನ್ಮೇಲೆ ನನಗೆ ಬರೋ ಕಾಲ್ msg ಅಥವಾ social media warning ಎಲ್ಲವೂ ಪೋಲೀಸರು ನೋಡಿಕೊಳ್ತಾರೆ' ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಮುಂದುವರೆದು 'ಬದುಕು ಸುಂದರವಾದದ್ದು; ಅಂಧಾಭಿಮಾನಿಗಳೇ, ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ;ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ; ಕನ್ನಡಕ್ಕಾಗಿ, ಕಾವೇರಿಗಾಗಿ, ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ...;ಯಾರಿಗೋಸ್ಕರವೋ ಲೈಪ್ ಹಾಳುಮಾಡಿಕೊಳ್ಳಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News