Coronavirus vaccine: 'ಎಲ್ಲ ಸರ್ಕಾರಿ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಕಡ್ಡಾಯ'

ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ.

Last Updated : Feb 20, 2021, 05:51 PM IST
  • ಕೋವಿಡ್ ಲಸಿಕೆಯನ್ನು ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಪಡೆಯಬೇಕು ಎಂದು ಕೋರಲಾಗಿದೆ.
  • ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ.
  • ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕೋವಿಡ್ ಲಸಿಕೆ ಪಡೆಯಬೇಕು.
Coronavirus vaccine: 'ಎಲ್ಲ ಸರ್ಕಾರಿ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಕಡ್ಡಾಯ' title=

ಬೆಂಗಳೂರು: ಕೋವಿಡ್ ಲಸಿಕೆಯನ್ನು ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಪಡೆಯಬೇಕು ಎಂದು ಕೋರಲಾಗಿದೆ. ಇದು ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್(Dr K Sudhakar), ಪ್ರಧಾನಿ ನರೇಂದ್ರ ಮೋದಿಯವರು ಉಚಿತವಾಗಿ ಲಸಿಕೆ ದೊರೆಯುವಂತೆ ಮಾಡಿರುವಾಗ ಉದಾಸೀನ ಮಾಡಬಾರದು. ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕೋವಿಡ್ ಲಸಿಕೆ ಪಡೆಯಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ವೀಡಿಯೋ ಸಂವಾದ ನಡೆಸಿ ಸೂಚನೆ ನೀಡಲಿದ್ದಾರೆ ಎಂದರು.

Simple Marriage: ಸರಳ ವಿವಾಹವಾಗುವ ವಧೂ ವರರಿಗೆ ಸರ್ಕಾರದಿಂದ ₹ 50 ಸಾವಿರ ಸಹಾಯಧನ!

ಲಸಿಕೆ ಪಡೆದ ಬಳಿಕ ಸೋಂಕಿನ ತೀವ್ರತೆ ಕಡಿಮೆಯಾಗುತ್ತದೆ. ಅದರಿಂದ ಸಾವು ಉಂಟಾಗುವುದಿಲ್ಲ. ಸಾರ್ವಜನಿಕರು ಇನ್ನೂ ಕೋವಿಡ್(Covide) ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮದುವೆ ಮೊದಲಾದ ಸಮಾರಂಭ, ಸಭೆಗಳು ಹೆಚ್ಚುತ್ತಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳಬೇಕು ಎಂದರು.

BJP: ಸಿದ್ದರಾಮಯ್ಯಗೆ ಖಡಕ್ ಎಚ್ಚರಿಕೆ ನೀಡಿದ ಬಿಜೆಪಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News