ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

 ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು  ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Last Updated : Jan 13, 2021, 11:19 PM IST
  • ಅರ್ಜಿಯನ್ನು ಜ 30. ರಂದು ಸಂಜೆ 5.30 ಗಂಟೆಯೊಳಗಾಗಿ ಅನ್ ಲೈನ್ ವೆಬ್ ಸೈಟ್‍ವಿಳಾಸ WWW.anganawadirecruit.kar.nic.in ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ  title=
ಸಾಂದರ್ಭಿಕ ಚಿತ್ರ

ಹಾಸನ.: ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು  ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದೊಡೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ (Anganwadi workers ) ಹುದ್ದೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆ ತುಪ್ಪದಹಳ್ಳಿ, ಚಿಕ್ಕಗೊಂಡನಹಳ್ಳಿ, ಚನ್ನೇನಹಳ್ಳಿ, ಎಂ.ಕಾಮನಟ್ಟ, ಕೆಂಪಿನಕೋಟೆ, ಬೆಲಸಿಂದ, ಹುಲ್ಲೇನಹಳ್ಳಿ, ಹುಲಿಕೆರೆ, ಡಿ.ಕಾಳೇನಹಳ್ಳಿ ,ಊಪ್ಪಿನಹಳ್ಳಿ, ಶಿವಪುರ ಅಂಗನವಾಡಿ ಕೇಂದ್ರಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತರ ಖಾತೆಗೆ ಬರಲಿದೆ 10 ಸಾವಿರ ರೂ...

ಅರ್ಜಿಯನ್ನು ಜ 30. ರಂದು ಸಂಜೆ 5.30 ಗಂಟೆಯೊಳಗಾಗಿ ಅನ್ ಲೈನ್ ವೆಬ್ ಸೈಟ್‍ವಿಳಾಸ WWW.anganawadirecruit.kar.nic.in  ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News