ಬೆಂಗಳೂರು: ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 2022-23ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ 2022 ರಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವೇಳೆ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಂದ ಪ್ರಮಾಣ ಪತ್ರಗಳನ್ನು ದೃಢೀಕರಿಸಿ ಸಲ್ಲಿಸುವುದು ಕಡ್ಡಾಯವಾಗಿದೆ ಎನ್ನಲಾಗಿದೆ.
2022 ರ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪೋರ್ಟಲ್ ತೆರೆಯಲಾಗಿದೆ. ಅರ್ಹ ಅಭ್ಯರ್ಥಿಗಳು www.navodaya.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : ಪ್ರಮುಖ ಪ್ರತಿಪಕ್ಷದ ಪಾತ್ರ ನಿರ್ವಹಣೆಯಲ್ಲಿ ಕಾಂಗ್ರೆಸ್ ವಿಫಲ- ಮಾಜಿ ಸಿಎಂ ಮುಕುಲ್ ಸಂಗ್ಮಾ
ಆಡಳಿತಾತ್ಮಕ ಕಾರಣಗಳಿಗಾಗಿ ಪ್ರಮಾಣ ಪತ್ರಗಳನ್ನು ಸಂಬAಧಪಟ್ಟ ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.ಎಲ್ಲ ಅಭ್ಯರ್ಥಿಗಳು ಪರಿಷ್ಕೃತ ಅರ್ಜಿ ಫಾರಂಗಳನ್ನು ತುಂಬಬೇಕು ಮತ್ತು ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿದ ಪ್ರಮಾಣಪತ್ರಗಳನ್ನೇ ಅಪ್‌ಲೋಡ್ ಮಾಡಬೇಕು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.