2020-21 ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

 2020-21 ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ರತ್ನ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕದ ಕ್ರೀಡಾ ಪೋಷಕರನ್ನು ಗುರುತಿಸಿ, ಗೌರವಿಸಿ ಅವರಿಗೆ ಕರ್ನಾಟಕ ಕ್ರೀಡಾ ಪೋಷಕ ರತ್ನ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.

Last Updated : Sep 9, 2020, 08:51 PM IST
2020-21 ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು:  2020-21 ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ರತ್ನ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕದ ಕ್ರೀಡಾ ಪೋಷಕರನ್ನು ಗುರುತಿಸಿ, ಗೌರವಿಸಿ ಅವರಿಗೆ ಕರ್ನಾಟಕ ಕ್ರೀಡಾ ಪೋಷಕ ರತ್ನ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.

ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೇರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಿರುತ್ತಾರೆ.ಆಸಕ್ತರು ಸೆ.15-09-2020 ರ ಒಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸಲು ತಿಳಿಸಲಾಗಿದೆ. ತಡವಾಗಿ ಬಂದ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿ ಹಾಗೂ ಷರತ್ತುಗಳಿಗಾಗಿ ಧಾರವಾಡ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0836-2447424 ಸಂಪರ್ಕಿಸುವಂತೆ ಧಾರವಾಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News