ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ, ಸೆ.15 ಕೊನೆಯ ದಿನ 

ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು  https://www.karnatakaone.gov.in/Public/GramOneFrachiseeTerms ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು

Written by - Manjunath N | Last Updated : Sep 8, 2024, 05:27 PM IST
  • ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು
  • ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದುದಿಲ್ಲ.
 ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ, ಸೆ.15 ಕೊನೆಯ ದಿನ  title=

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಭಾರೀ ಮಳೆ: ಬೆಳೆ ಹಾನಿಯಿಂದ ರೈತರಿಗೆ ಸಂಕಷ್ಟ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಈ ಕಾಲೇಜಿನಲ್ಲಿ MBBS ಮಾಡಲು ವರ್ಷಕ್ಕೆ ನೀಡಬೇಕಾಗಿರುವುದು ಕೇವಲ 1,600 ಫೀಸ್ ! ಅತ್ಯಂತ ಕಡಿಮೆ ಖರ್ಚಿನಲ್ಲಿ ಈಡೇರುವುದು ಡಾಕ್ಟರ್ ಆಗುವ ಕನಸು

ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು  https://www.karnatakaone.gov.in/Public/GramOneFrachiseeTerms ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದುದಿಲ್ಲ.ಸಾಗರ ತಾಲ್ಲೂಕಿನ ತಲವಾಟ 01, ಎಸ್.ಎಸ್ ಭೋಗ್ 01, ಉಳ್ಳೂರು 01, ತೀರ್ಥಹಳ್ಳಿ ತಾಲ್ಲೂಕಿನ ಹಾರೊಗೊಳಿಗೆ 01, ಅರಳಸುರಳಿ 01, ಬಸವಾನಿ 01, ಹೆದ್ದೂರು 01 ಖಾಲಿ ಇದ್ದು ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News